• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಕ್ಕಳೆದುರು ಸೆಕ್ಸ್‌ ಮಾಡುವುದು ಲೈಂಗಿಕ ಕಿರುಕುಳಕ್ಕೆ ಸಮ : ಹೈಕೋರ್ಟ್‌ ಅಭಿಪ್ರಾಯ

Oct 17 2024, 01:36 AM IST
‘ಮಕ್ಕಳ ಎದುರು ಲೈಂಗಿಕ ಕ್ರಿಯೆ ಮಾಡುವುದು, ಬೆತ್ತಲಾಗಿ ನಿಲ್ಲುವುದು ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದಂತೆ’ ಎಂದು ಕೇರಳ ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ.

‘ಜೈ ಶ್ರೀರಾಮ್‌’ ಉದ್ಘೋಷ ಧಾರ್ಮಿಕ ಭಾವನೆ ಕೆರಳಿಸಿದಂತೆ ಅಲ್ಲ: ಹೈಕೋರ್ಟ್‌ ಅಭಿಪ್ರಾಯ

Oct 16 2024, 01:30 AM IST
ಯಾರಾದರೂ ‘ಜೈ ಶ್ರೀರಾಮ್’ ಎಂದು ಕೂಗಿದರೆ ಅದು ಯಾವುದೇ ವರ್ಗದ ಧಾರ್ಮಿಕ ಭಾವನೆಗಳನ್ನು ಕೆರಳಿಸುತ್ತದೆ ಎಂಬುದು ಹೇಗೆಂದು ಅರ್ಥವಾಗುವುದಿಲ್ಲ ಎಂದು ಹೈಕೋರ್ಟ್‌ ಅಭಿಪ್ರಾಯ ವ್ಯಕ್ತಪಡಿಸಿದೆ.

ಜೀವನಾಂಶ ಬಾಕಿ ಇದ್ದರೆ ವಿಚ್ಛೇದನ ಅರ್ಜಿ ವಿಚಾರಣೆಗೆ ತಡೆ- ವಿಚಾರಣಾ ನ್ಯಾಯಾಲಯಗಳಿಗೆ ಹೈಕೋರ್ಟ್‌ ಸೂಚನೆ

Oct 05 2024, 12:24 PM IST

ನ್ಯಾಯಾಲಯದ ಆದೇಶದಂತೆ ಪತ್ನಿಗೆ ಜೀವನಾಂಶ ಪಾವತಿಸುವವರೆಗೂ ಪತಿ ದಾಖಲಿಸಿರುವ ವಿಚ್ಛೇದನ ಅರ್ಜಿ ಕುರಿತ ವಿಚಾರಣೆಗೆ ನ್ಯಾಯಾಲಯಗಳು ತಡೆಯಾಜ್ಞೆ ನೀಡಬಹುದು ಎಂದು ಹೈಕೋರ್ಟ್‌ ಆದೇಶಿಸಿದೆ.

ಚುನಾವಣಾ ಬಾಂಡ್‌ ಹಗರಣ : ನಿರ್ಮಲಾ, ಕಟೀಲ್‌ ಸೇರಿ ಬಿಜೆಪಿಗರ ವಿರುದ್ಧ ತನಿಖೆಗೆ ಹೈಕೋರ್ಟ್‌ ತಡೆ

Oct 01 2024, 08:14 AM IST

ಸುಮಾರು 8 ಸಾವಿರ ಕೋಟಿ ರು. ಮೌಲ್ಯದ ಚುನಾವಣಾ ಬಾಂಡ್‌ ಹಗರಣದ ಸಂಬಂಧ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ವಿರುದ್ಧದ ತನಿಖೆಗೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಮೂಡುಬಿದಿರೆ ಮಾರುಕಟ್ಟೆ ಕಟ್ಟಡ ಕಾಮಗಾರಿ ಮುಂದುವರಿಸಲು ಹೈಕೋರ್ಟ್‌ ಅನುಮತಿ

Oct 01 2024, 01:33 AM IST
ಹಳೆ ಮಾರ್ಕೆಟ್ ಕಟ್ಟಡದ ಕಾಮಗಾರಿಯ ಶೇ.70 ಪೂರ್ಣಗೊಂಡಿದ್ದು ಕಾಮಗಾರಿಯು ನಡೆಯುತ್ತಿದ್ದಂತೆ ಪುರಾತತ್ವ ಇಲಾಖೆಯಿಂದ ನಿರಾಕ್ಷೇಪಣೆ ಪಡೆಯದಿರುವುದರಿಂದ ಸಾರ್ವಜನಿಕ ಹಿತಾಸಕ್ತಿಯ ಅರ್ಜಿ ಸಲ್ಲಿಕೆಯಾದ ಪರಿಣಾಮ ಕಟ್ಟಡ ಕಾಮಗಾರಿಗೆ ಉಚ್ಛ ನ್ಯಾಯಾಲಯವು ಈ ಹಿಂದೆ ತಡೆಯಾಜ್ಞೆ ನೀಡಿತ್ತು.

ಮದುವೆಯಾಗಿ ವರದಕ್ಷಿಣೆ ಕೇಸ್‌ ದಾಖಲಿಸುವ ಗ್ಯಾಂಗ್‌! - ಮತ್ತೊಂದು ಪ್ರಕರಣಕ್ಕೆ ಸಾಕ್ಷಿಯಾದ ಹೈಕೋರ್ಟ್‌

Sep 30 2024, 11:16 AM IST

ಮಹಿಳೆಯೊಬ್ಬರು ಹಲವು ಪುರುಷರನ್ನು ಮದುವೆಯಾಗಿ, ಅವರ ವಿರುದ್ಧ ವರದಕ್ಷಿಣೆ ಕಿರುಕುಳ ಹಾಗೂ ಕ್ರೌರ್ಯ ಅಪರಾಧಗಳ ಸಂಬಂಧ ದೂರು ನೀಡಿ ಕಿರುಕುಳ ನೀಡುವಂತಹ ಮತ್ತೊಂದು ಪ್ರಕರಣಕ್ಕೆ ಹೈಕೋರ್ಟ್‌ ಸಾಕ್ಷಿಯಾಗಿದೆ.

ಮಸೀದಿ ಮುಂದೆ ಭಾರತ್‌ ಮಾತಾಕೀ ಜೈ ಕೂಗಿದರೆ ತಪ್ಪಲ್ಲ- ಸಾಮರಸ್ಯವನ್ನು ಉತ್ತೇಜಿಸುತ್ತದೆ : ಹೈಕೋರ್ಟ್‌

Sep 28 2024, 10:01 AM IST

‘ಭಾರತ್‌ ಮಾತಾ ಕಿ ಜೈ’ ಘೋಷಣೆಯು ಸಾಮರಸ್ಯವನ್ನು ಉತ್ತೇಜಿಸುತ್ತದೆ ಹೊರತು ವೈಷಮ್ಯ ಹರಡುವುದಿಲ್ಲ ಎಂದು ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ.

ಹಣದ ವಿಚಾರಕ್ಕಾಗಿ 80 ವರ್ಷದ ಅಜ್ಜ- ಅಜ್ಜಿಯ ನಡುವೆ ಕಾಳಗ : ಕಲಿಯುಗ ಬಂತೆಂದ ಹೈಕೋರ್ಟ್‌

Sep 27 2024, 01:32 AM IST
ವೃದ್ಧ ದಂಪತಿಯೊಬ್ಬರ ನಿರ್ವಹಣೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ 'ಕಲಿಯುಗ ಬಂದಿದೆ' ಎಂದು ಅಭಿಪ್ರಾಯಪಟ್ಟಿದೆ. 80 ವರ್ಷದ ಪತಿ ಪ್ರತಿ ತಿಂಗಳು ಪತ್ನಿಗೆ ನೀಡಬೇಕಾದ ₹5,000 ನಿರ್ವಹಣಾ ವೆಚ್ಚವನ್ನು ಪ್ರಶ್ನಿಸಿದ್ದರು.

ರಾಜ್ಯಪಾಲರ ನಿರ್ಧಾರ ಸರಿ ಇದೆ, ವಿವೇಚನೆಯಿಂದ ಕೂಡಿದೆ: ಹೈಕೋರ್ಟ್‌

Sep 25 2024, 12:57 AM IST
ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ಹಾಗೂ ಸರ್ಕಾರದ ನಡುವೆ ನಡೆದ ತಾರಕಕ್ಕೇರಿದ ಶೀತಲ ಸಮರದಲ್ಲಿ ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಿನ್ನಡೆಯಾಗಿದ್ದು, ಪ್ರಕರಣದ ತನಿಖೆ ಕುರಿತು ರಾಜ್ಯಪಾಲ ನೀಡಿದ್ದ ಪೂರ್ವಾನುಮತಿಯನ್ನು ಹೈಕೋರ್ಟ್‌ ಎತ್ತಿ ಹಿಡಿದಿದೆ.

ಮುಡಾ ಪ್ರಕರಣ: ಹೈಕೋರ್ಟ್‌ ಹೇಳಿದ್ದೇನು?

Sep 25 2024, 12:49 AM IST
ನಿಗದಿತ ಅರ್ಹತೆ ಇಲ್ಲದಿದ್ದರೂ ಸಿಎಂ ಪತ್ನಿ 56 ಕೋಟಿ ರು. ಮೌಲ್ಯದ 14 ನಿವೇಶನ ಪಡೆದುಕೊಂಡಿದ್ದಾರೆ. ಇಂತಹ ಪ್ರಕರಣ ಬಿಟ್ಟು ಮತ್ಯಾವ ಪ್ರಕರಣ ತನಿಖೆ ನಡೆಸಬಹುದು?
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 24
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved