ದೃಷ್ಟಿದೋಷ ಕೋಟಾ ಕೋರಿದ್ದ ವಿದ್ಯಾರ್ಥಿನಿಗೆ ಹೈಕೋರ್ಟ್ ಶಾಕ್
Sep 10 2024, 01:36 AM ISTವಿದ್ಯಾರ್ಥಿನಿಗೆ ದೃಷ್ಟಿದೋಷವಿಲ್ಲ ಎಂಬ ವೈದ್ಯರ ತ್ರಿಸದಸ್ಯ ಸಮಿತಿ ವರದಿಯನ್ನು ಅಂತಿಮವಾಗಿ ಪರಿಗಣಿಸಿದ ಹೈಕೋರ್ಟ್, ದೃಷ್ಟಿದೋಷ ಕೋಟಾದಡಿ ವೃತ್ತಿಪರ ಕೋರ್ಸ್‌ಗೆ ಪ್ರವೇಶ ಕಲ್ಪಿಸಬೇಕೆಂಬ ವಿದ್ಯಾರ್ಥಿನಿ ಮನವಿ ತಿರಸ್ಕರಿಸಿದೆ.