• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತುರ್ತುಪರಿಸ್ಥಿತಿಯ ಕುರಿತಾದ 'ಎಮರ್ಜೆನ್ಸಿ' ಚಿತ್ರ ಬಿಡುಗಡೆಗೆ ಸೆನ್ಸಾರ್‌ ಮಂಡಳಿಗೆ ಸೂಚನೆ ನೀಡಲು ಬಾಂಬೆ ಹೈಕೋರ್ಟ್‌ ನಿರಾಕರಣೆ

Sep 05 2024, 12:35 AM IST

ತುರ್ತುಪರಿಸ್ಥಿತಿಯ ಕಥೆ ಹೊಂದಿರುವ ಹಾಗೂ ಇಂದಿರಾ ಗಾಂಧಿ ಪಾತ್ರದಲ್ಲಿ ನಟಿ, ಬಿಜೆಪಿ ಸಂಸದೆ ಕಂಗನಾ ರಾಣಾವತ್ ಕಾಣಿಸಿಕೊಂಡಿರುವ ‘ಎಮರ್ಜೆನ್ಸಿ’ ಚಿತ್ರದ ಬಿಡುಗಡೆಗೆ ಸೆನ್ಸಾರ್‌ ಮಂಡಳಿಗೆ ಸೂಚನೆ ನೀಡಲು ಬಾಂಬೆ ಹೈಕೋರ್ಟ್‌ ನಿರಾಕರಿಸಿದೆ.

ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ವಿರುದ್ಧದ ಮುಂದಿನ ಪ್ರಕ್ರಿಯೆಗೆ ಹೈಕೋರ್ಟ್‌ ಬ್ರೇಕ್‌

Sep 01 2024, 07:56 AM IST

ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಅವರು ಆರೋಪಿಯಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಮುಂದಿನ ಪ್ರಕ್ರಿಯೆ ನಡೆಸದಂತೆ ವಿಚಾರಣಾ ನ್ಯಾಯಾಲಯಕ್ಕೆ (ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ) ಹೈಕೋರ್ಟ್ ಮಧ್ಯಂತರ ಆದೇಶ ಮಾಡಿದೆ.

ಪರಿತ್ಯಜಿಸಿರುವ ಗಂಡನಿಂದ ಮಾಸಿಕ 6 ಲಕ್ಷ ಜೀವನಾಂಶ ಕೋರಿದ ಪತ್ನಿಗೆ ಹೈಕೋರ್ಟ್‌ ತರಾಟೆ

Aug 23 2024, 01:02 AM IST

ತನ್ನನ್ನು ಪರಿತ್ಯಜಿಸಿರುವ ಗಂಡನಿಂದ ಮಾಸಿಕ 6.16 ಲಕ್ಷ ರು. ಜೀವನಾಂಶ ಕೋರಿದ ಪತ್ನಿಯ ಧೋರಣೆಗೆ ತೀವ್ರ ಅಚ್ಚರಿ ವ್ಯಕ್ತಪಡಿಸಿದ ಹೈಕೋರ್ಟ್‌ ಇಷ್ಟು ಹಣವನ್ನು ಖರ್ಚು ಮಾಡಬೇಕು ಎಂದು ಬಯಸಿದರೆ ತಾನೇ ದುಡಿಯಬೇಕು ಎಂದು ಕಟುವಾಗಿ ನುಡಿದ ಘಟನೆ ಇತ್ತೀಚೆಗೆ ನಡೆದಿದೆ.

ಆಗದ ನಾಗರಿಕ ಸೇವಾ ಮಂಡಳಿ ರಚನೆ: ಹೈಕೋರ್ಟ್‌ ನೋಟಿಸ್‌

Aug 22 2024, 12:52 AM IST
ಐಎಎಸ್ ಅಧಿಕಾರಿಗಳ ವರ್ಗಾವಣೆ ಹಾಗೂ ಅವರ ಕನಿಷ್ಠ ಸೇವಾವಧಿ ನಿಗದಿಪಡಿಸುವ ಜವಾಬ್ದಾರಿ ನಿರ್ವಹಿಸುವ ‘ನಾಗರಿಕ ಸೇವಾ ಮಂಡಳಿ’ (ಸಿಎಸ್‌ಬಿ) ರಚನೆ ಮಾಡದ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ನೀಡಿದೆ.

ಮೆಡಿಕಲ್ ಕಾಲೇಜಿನ ಮೇಲೆ ದಾಳಿ ರಾಜ್ಯ ಸರ್ಕಾರದ ವೈಫಲ್ಯ: ಕೋಲ್ಕತಾ ಹೈಕೋರ್ಟ್‌ ಕಿಡಿ

Aug 17 2024, 12:46 AM IST
ವೈದ್ಯೆ ಮೇಲೆ ಅತ್ಯಾಚಾರ ನಡೆದ ಪಶ್ಚಿಮ ಬಂಗಾಳದ ಆರ್ಜಿ ಕೆ ಆರ್ ಮೆಡಿಕಲ್ ಕಾಲೇಜಿನ ಮೇಲೆ ಗುರುವಾರ ನಡೆದ ದಾಳಿ ರಾಜ್ಯ ಸರ್ಕಾರದ ಆಡಳಿತ ಯಂತ್ರದ ವೈಫಲ್ಯ ಎಂದು ಕೋಲ್ಕತಾ ಹೈಕೋರ್ಟ್‌ ಕಿಡಿಕಾರಿದೆ.

ಮಾತೃತ್ವ ರಜೆ ನಂತರವೂ ಸೇವೆಗೆ ಅವಕಾಶ: ನಷ್ಟ ಭರಿಸಲು ಹೈಕೋರ್ಟ್‌ ಸೂಚನೆ - ಹೈಕೋರ್ಟ್‌ ಮಹತ್ವದ ತೀರ್ಪು

Aug 09 2024, 12:47 AM IST
ಗುತ್ತಿಗೆ ಆಧಾರದ ಮೇಲಿನ ಚಾಂದಬೀ ಅವರ ಮಾತೃತ್ವ ರಜೆ ಒಪ್ಪುವುದು, ರಜೆ ನಂತರ ಮತ್ತೆ ಸೇವೆಗೆ ಮುಂದುವರಿಸುವುದಲ್ಲದೇ ಅವರಿಗಾದ ನಷ್ಟ ಭರಿಸಲು ಹೈಕೋರ್ಟ್‌ ಸೂಚಿಸಿದೆ.

ಪ್ರಸಿದ್ಧ ಸ್ಮಾರಕಗಳು ತನಗೆ ಸೇರಿದವು ಎಂದ ರಾಜ್ಯದ ವಕ್ಫ್‌ ಮಂಡಳಿ : ಆದೇಶ ರದ್ದು ಮಾಡಿದ ಮಧ್ಯಪ್ರದೇಶ ಹೈಕೋರ್ಟ್‌

Aug 08 2024, 01:32 AM IST
ಮಧ್ಯಪ್ರದೇಶದ ಬುರ್ಹಾನ್‌ಪುರ ಜಿಲ್ಲೆಯಲ್ಲಿರುವ ಕೆಲವೊಂದು ಪ್ರಸಿದ್ಧ ಸ್ಮಾರಕಗಳು ತನಗೆ ಸೇರಿದವು ಎಂದು ರಾಜ್ಯದ ವಕ್ಫ್‌ ಮಂಡಳಿ 11 ವರ್ಷಗಳ ಹಿಂದೆ ಹೊರಡಿಸಿದ್ದ ಆದೇಶವನ್ನು ಮಧ್ಯಪ್ರದೇಶ ಹೈಕೋರ್ಟ್‌ ರದ್ದುಗೊಳಿಸಿದೆ.

ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಿದರೆ ಹೈಕೋರ್ಟ್‌ ಮೊರೆ: ರಾಯರಡ್ಡಿ

Aug 04 2024, 01:20 AM IST
ಮುಡಾ ಹಗರಣದಲ್ಲಿ ಪ್ರಕರಣ ದಾಖಲು ಮಾಡಲು ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಿದರೆ ಹೈಕೋರ್ಟ್ ಮೊರೆ ಹೋಗಲಾಗುತ್ತದೆ.

ವಿದ್ಯಾರ್ಥಿ ಜೊತೆ ಅಸಹಜ ರೀತಿಯಲ್ಲಿ ಪೋಟೋ-ವಿಡಿಯೋ ಮಾಡಿ ಶಿಕ್ಷಕಿ ಚೆಲ್ಲಾಟಕ್ಕೆ ಹೈಕೋರ್ಟ್‌ ಕಿಡಿ

Jul 30 2024, 12:42 AM IST
ವಿದ್ಯಾರ್ಥಿ ಜೊತೆ ಅಸಹಜ ರೀತಿಯಲ್ಲಿ ಪೋಟೋ-ವಿಡಿಯೋ ತೆಗೆಸಿಕೊಂಡ ಮುಖ್ಯ ಶಿಕ್ಷಕಿ ನಡೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಹೈಕೋರ್ಟ್‌, ಶಿಕ್ಷಕಿಗೆ ಇಂತಹ ಕೆಲಸ ಅನಪೇಕ್ಷಿತ. ಅವರನ್ನು ಶಿಕ್ಷಕಿ ಹಾಗೂ ವಿದ್ಯಾರ್ಥಿ ಎನ್ನಬಹುದೇ ಎಂದು ತೀಕ್ಷ್ಣವಾಗಿ ಪ್ರಶ್ನಿಸಿದೆ.

ಅನಧಿಕೃತ ಜಾಹೀರಾತು ನಿರ್ಲಕ್ಷ್ಯಕ್ಕೆ ನ್ಯಾಯಾಂಗ ನಿಂದನೆ ಹಾಕೋಣ್ವಾ? ಹೈಕೋರ್ಟ್‌ ಅಸಮಾಧಾನ

Jul 27 2024, 01:48 AM IST
ನಗರದಲ್ಲಿ ಅನಧಿಕೃತ ಜಾಹೀರಾತು ಫಲಕಗಳ ಅಳವಡಿಕೆ ತಡೆಗಟ್ಟಲು ಸೂಚಿಸಿ ಹೊರಡಿಸಿರುವ ಆದೇಶ ಪಾಲಿಸಲು ವಿಫಲವಾಗಿವೆ ಎಂದು ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿ ವಿರುದ್ಧ ಹೈಕೋರ್ಟ್‌ ಶುಕ್ರವಾರ ಅಸಮಾಧಾನ ಹೊರಹಾಕಿತು.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 24
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved