ಸಂಸದ ಕೋಟ ಪೂಜಾರಿ ವಿಚಾರಣೆಗೆ ಹೈಕೋರ್ಟ್ ತಡೆ
Jul 06 2024, 12:52 AM ISTಲೋಕಸಭೆ ಚುನಾವಣೆ ವೇಳೆ ಉಡುಪಿ ಜಿಲ್ಲೆ ಕಟಪಾಡಿಯದಲ್ಲಿ ರಾಜಕೀಯ ಭಾಷಣ ಮಾಡಿದ ಆರೋಪದ ಮೇಲೆ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಮತ್ತು ಇತರರ ವಿರುದ್ಧ ದಾಖಲಾಗಿರುವ ಖಾಸಗಿ ದೂರು ಕುರಿತ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.