ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಹೆಸರಿನಲ್ಲಿ ಹಣ ಅಕ್ರಮ ವರ್ಗಾವಣೆ ಮಾಡಿದ್ದ ಆರೋಪದ ಮೇಲೆ ಸೋನಿಯಾ ಗಾಂಧಿ ಮತ್ತು ರಾಹುಲ್ ವಿಚಾರಣೆ ನಡೆಸಿದ್ದಇಡಿ ಕ್ರಮ ವಿರೋಧಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ ನಲಪಾಡ್ ವಿರುದ್ಧ ಶಿವಾಜಿನಗರ ಠಾಣಾ ಪೊಲೀಸರು ದಾಖಲಿಸಿದ್ದ ದೂರನ್ನು ಹೈಕೋರ್ಟ್ ರದ್ದುಪಡಿಸಿದೆ.