ಮಕ್ಕಳ ಪಾಲನೆಯೂ ಪೂರ್ಣಾವಧಿ ಉದ್ಯೋಗ: ಹೈಕೋರ್ಟ್
Mar 04 2024, 01:19 AM ISTಯಾವುದೇ ಉದ್ಯೋಗ ಮಾಡದೆ ಕೇವಲ ಮಕ್ಕಳನ್ನು ನೋಡಿಕೊಳ್ಳುತ್ತಿರುವ ಕಾರಣ ಪತ್ನಿಗೆ ಜೀವನಾಂಶ ನೀಡಲಾಗದು ಎಂಬ ಪತಿಯ ವಾದ ತಿರಸ್ಕರಿಸಿರುವ ಹೈಕೋರ್ಟ್, ಮಕ್ಕಳನ್ನು ನೋಡಿಕೊಳ್ಳುವುದು ಸಹ ಪೂರ್ಣಾವಧಿಯ ಕೆಲಸವಾಗಿದೆ. ಆದ್ದರಿಂದ ಪತ್ನಿಗೆ ಜೀವನಾಂಶ ನೀಡಲೇಬೇಕು ಎಂದು ಆದೇಶಿಸಿದೆ.