• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾರ್ವಜನಿಕ ರಸ್ತೆಯಲ್ಲಿ ದೇಗುಲ ನಿರ್ಮಾಣ ಸಹಿಸಲ್ಲ: ಹೈಕೋರ್ಟ್‌

Jan 13 2024, 01:34 AM IST
ರಸ್ತೆಗಳನ್ನು ಒತ್ತುವರಿ ಮಾಡಿ ದೇವಸ್ಥಾನ ನಿರ್ಮಾಣ ಮಾಡಿದರೆ ಜನರ ಏನು ಮಾಡಬೇಕು ಎಂದು ಹೈಕೋರ್ಟ್‌ ಪ್ರಶ್ನಿಸಿದೆ.

ಪ್ರಭಾವಿಗಳು, ಗಣಿ ಮಾಲೀಕರಿಗೆ ಹೈಕೋರ್ಟ್‌ ಮರ್ಮಾಘಾತ...!

Jan 09 2024, 02:00 AM IST
ಜಿಲ್ಲೆಯ ಜೀವನಾಡಿ ಕೃಷ್ಣರಾಜಸಾಗರ ಅಣೆಕಟ್ಟು ಸುತ್ತ ೨೦ ಕಿ.ಮೀ. ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧಿಸಿ ಹೈಕೋರ್ಟ್ ಮಹತ್ವದ ಆದೇಶ, ದಶಕದ ಗಣಿ ಕದನಕ್ಕೆ ಹೈಕೋರ್ಟ್ ತಾರ್ಕಿಕ ಅಂತ್ಯ, ಗಣಿ ಸ್ಫೋಟದಿಂದ ತಲ್ಲಣಿಸಿದ್ದ ಗ್ರಾಮಗಳಲ್ಲಿ ನೆಮ್ಮದಿ.

50 ವಿದ್ಯಾರ್ಥಿಗಳ ತರಗತಿ ಸೇರಿಸದಶಾಲೆಗೆ ಹೈಕೋರ್ಟ್‌ ₹1 ಲಕ್ಷ ದಂಡ

Jan 07 2024, 01:30 AM IST
ನಿಯಮ ಮೀರಿದರು ಎಂದು ಆರೋಪಿಸಿ ಮಕ್ಕಳನ್ನು ಶಾಲೆಗೆ ಸೇರಿಸದ ಮಲ್ಲೇಶ್ವರದ ಬ್ರಿಗೇಡ್‌ ಶಾಲೆಗೆ ಹೈಕೋರ್ಟ್‌ 1 ಲಕ್ಷ ದಂಡ ವಿಧಿಸಿದೆ.

ಬೀದರ್‌: ದೇಗುಲಕ್ಕೆ ರಸ್ತೆ ಕೇಳಿದವಗೆ ಹೈಕೋರ್ಟ್‌ ತರಾಟೆ

Jan 05 2024, 01:45 AM IST
ಸರ್ಕಾರಿ ಜಾಗದಲ್ಲಿ ದೇವಸ್ಥಾನ ನಿರ್ಮಿಸಿ ರಸ್ತೆ ಕೇಳುತ್ತೀರಾ? ದೇಗುಲ ತೆರವುಗೊಳಿಸಿ ಒತ್ತುವರಿದಾರರ ವಿರುದ್ಧ ಕ್ರಮಕ್ಕೆ ಆದೇಶಿಸುತ್ತೇವೆ ಎಂದು ಜಡ್ಜ್‌ ಎಚ್ಚರಿಕೆ.

ನಗರದಲ್ಲಿ ವರ್ಷಾಚರಣೆಗೆ ನಿರ್ಬಂಧ ಇಲ್ಲ: ಹೈಕೋರ್ಟ್‌

Dec 29 2023, 01:30 AM IST
ಕೊರೋನಾ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ ಹೇರಲ್ಲ ಎಂದ ಕರ್ನಾಟಕ ಹೈಕೋರ್ಟ್

ಹೈಕೋರ್ಟ್‌ ಸೂಚನೆ ಹಿನ್ನೆಲೆ: ಮುಳುಗಿದ ಸರಕು ನೌಕೆ ಪರಿಶೀಲಿಸಿದ ಡಿಸಿ

Dec 24 2023, 01:45 AM IST
ಹವಾಮಾನ ವೈಪರೀತ್ಯದಿಂದಾಗಿ ಉಳ್ಳಾಲದ ಬಟ್ಟಪಾಡಿ ಸಮೀಪ ಅರಬ್ಬಿ ಸಮುದ್ರದಲ್ಲಿ ಮುಗುಳಗಡೆಯಾಗಿದ್ದ ಸರಕು ಸಾಗಾಟದ ಹಡಗು, ಹೈಕೋರ್ಟ್‌ ಸೂಚನೆ ಮ ಮೇರೆಗೆ ಸ್ಥಳ ಪರಿಶೀಲಿಸಿದ ಡಿಸಿ

ಸಕ್ರೆಬೈಲು ಬಳಿ ಬೋಟಿಂಗ್‌: ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

Dec 22 2023, 01:30 AM IST
ಶಿವಮೊಗ್ಗ ಜಿಲ್ಲೆ ಗಾಜನೂರಿನ ಸಕ್ರೆಬೈಲು ಆನೆ ಶಿಬಿರದ ಬಳಿದ ತುಂಗಾಭದ್ರಾ ಜಲಾಶಯದ ಹಿನ್ನೀರಿನಲ್ಲಿ ‘ವಾಟರ್ ಬೋಟಿಂಗ್’ ನಡೆಸಲು ಜಂಗಲ್ ಲಾಡ್ಜಸ್ ಆ್ಯಂಡ್ ರೆಸಾರ್ಟ್ ಲಿಮಿಟೆಡ್‌ಗೆ ಅನುಮತಿ ನೀಡಿರುವ ವಿಚಾರ ಸಂಬಂಧ ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

‘ಪೇ ಚಲುವ’ ಭಿತ್ತಿಪತ್ರ ಕೇಸಿನ ವಿಚಾರಣೆಗೆ ಹೈಕೋರ್ಟ್‌ ತಡೆ

Dec 20 2023, 01:15 AM IST
‘ಪೇ ಚಲುವ’ ಅಭಿಯಾನ ನಡೆಸಿ ಸಾರ್ವಜನಿಕ ಪ್ರದೇಶದಲ್ಲಿ ಭಿತ್ತಿಪತ್ರ ಅಂಟಿಸಿದ ಆರೋಪದಡಿ ಮಂಡ್ಯದ 5 ಬಿಜೆಪಿ ಕಾರ್ಯಕರ್ತರ ವಿರುದ್ಧ ದಾಖಲಾಗಿದ್ದ ದೋಷಾರೋಪಪಟ್ಟಿ ಮತ್ತು ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಬೆಳಗಾವಿ ಕೇಸ್‌ ದ್ರೌಪದಿ ವಸ್ತ್ರಾಪಹರಣಕ್ಕಿಂತ ಕ್ರೂರ: ಹೈಕೋರ್ಟ್‌ ಕಿಡಿ

Dec 15 2023, 01:31 AM IST
‘ಬೆಳಗಾವಿ ತಾಲ್ಲೂಕಿನ ಹೊಸ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ಮೃಗೀಯ ವ್ಯಕ್ತಿಗಳು ಮಧ್ಯರಾತ್ರಿ ಮನೆಯಿಂದ ಎಳೆದು ತಂದು ಎರಡು ಗಂಟೆಗಳ ಕಾಲ ಹಿಂಸಿಸಿದ್ದಾರೆ. ಅವರನ್ನು ಮನುಷ್ಯರು ಎನ್ನಲು ನಾಚಿಕೆಯಾಗುತ್ತದೆ: ಹೈಕೋರ್ಟ್‌ ಕಿಡಿ

ಪೇದೆ ನೇಮಕಾತಿಯಿಂದ ಅಭ್ಯರ್ಥಿ ಹೆಸರು ಕೈಬಿಟ್ಟಿದ್ದಕ್ಕೆ ಹೈಕೋರ್ಟ್‌ ಒಪ್ಪಿಗೆ

Oct 29 2023, 01:01 AM IST
ಕ್ರಿಮಿನಲ್‌ ಪ್ರಕರಣದ ಮಾಹಿತಿಯನ್ನು ಪೊಲೀಸ್‌ ಪೇದೆ ನೇಮಕಾತಿಗೆ ಸಲ್ಲಿಸಿದ್ದ ಅರ್ಜಿಯಲ್ಲಿ ಬಹಿರಂಗಪಡಿಸಿದ ಹಿನ್ನೆಲೆಯಲ್ಲಿ ಸಂಭಾವ್ಯ ಆಯ್ಕೆ ಪಟ್ಟಿಯಿಂದ ಅಭ್ಯಥಿಯೋರ್ವರ ಹೆಸರು ಕೈಬಿಟ್ಟಿದ್ದ ರಾಜ್ಯ ಪೊಲೀಸ್‌ ಇಲಾಖೆಯ ಕ್ರಮವನ್ನು ಹೈಕೋರ್ಟ್‌ ಪುರಸ್ಕರಿಸಿದೆ.ಪೊಲೀಸ್‌ ಇಲಾಖೆಯ ಕ್ರಮ ಪ್ರಶ್ನಿಸಿ ಬೀದರ್‌ ಜಿಲ್ಲೆಯ ಎಕ್ಲೂರುವಾಡಿ ಗ್ರಾಮದ ನಿವಾಸಿ ನಾರಾಯಣ ಜಾಮದಾರ್‌ ಸಲ್ಲಿಸಿದ್ದ ತಕರಾರು ಅರ್ಜಿಯನ್ನು ತಿರಸ್ಕರಿಸಿದ ನ್ಯಾಯಮೂರ್ತಿಗಳಾದ ಮೊಹಮ್ಮದ್ ನವಾಜ್‌ ಮತ್ತು ಕೆ.ರಾಜೇಶ್‌ ರೈ ಅವರಿದ್ದ ವಿಭಾಗೀಯ ಪೀಠ ಈ ಆದೇಶ ಮಾಡಿದೆ.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved