• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಗಿಗುಡ್ಡಕ್ಕೆ ನಿರ್ಬಂಧ<bha>;</bha> ಹೈಕೋರ್ಟ್‌ ನಲ್ಲಿ ಪ್ರಶ್ನಿಸುವೆ?

Oct 19 2023, 12:46 AM IST
ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ ಮುತಾಲಿಕ್ ಪ್ರಶ್ನೆ । ಶಿವಮೊಗ್ಗ ಜಿಲ್ಲೆ ಪ್ರವೇಶ ನಿರ್ಬಂಧ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನೀತಿ ಸ್ಪಷ್ಟ

ಡಿಎಲ್‌ ಇಲ್ಲ ಎಂಬ ಮಾತ್ರಕ್ಕೆ ಅಪಘಾತ ಪರಿಹಾರ ಕಮ್ಮಿ ನೀಡಲಾಗದು: ಹೈಕೋರ್ಟ್‌

Oct 18 2023, 01:00 AM IST
ಡಿಎಲ್‌ ಇಲ್ಲ ಎಂಬ ಮಾತ್ರಕ್ಕೆ ಅಪಘಾತ ಪರಿಹಾರ ಕಮ್ಮಿ ನೀಡಲಾಗದು: ಹೈಕೋರ್ಟ್‌ರಾಯಚೂರು ಮೃತ ದ್ವಿಚಕ್ರ ವಾಹನ ಸವಾರನ ಪ್ರಕರಣದಲ್ಲಿ ಆದೇಶ । 8.8 ಲಕ್ಷ ರು. ಪರಿಹಾರ 15 ಲಕ್ಷ ರು.ಗೆ ಹೆಚ್ಚಿಸಿ ಕೋರ್ಟ್‌

ವಿವಾದಿತ 13352 ಮಂದಿ ಶಿಕ್ಷಕರ ನೇಮಕಾತಿಗೆ ಹೈಕೋರ್ಟ್‌ ಅಸ್ತು

Oct 13 2023, 12:16 AM IST
ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ 13,352 ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಮುಂದುವರೆಸಲು ಸರ್ಕಾರಕ್ಕೆ ಹೈಕೋರ್ಟ್‌ ಗುರುವಾರ ಹಸಿರು ನಿಶಾನೆ ತೋರಿದೆ.

ಮನೆ ಬಿಟ್ಟು ಹೋದ ಪತ್ನಿಗೆ ಜೀವನಾಂಶ ಇಲ್ಲ: ಹೈಕೋರ್ಟ್‌

Oct 08 2023, 12:01 AM IST
ಮನೆ ಬಿಟ್ಟು ಹೋಗಿ ಪರಪುರುಷನೊಂದಿಗೆ ಸಹಜೀವನ ನಡೆಸುತ್ತಿರುವ ಮಹಿಳೆ ತನ್ನ ಪತಿಯಿಂದ ಜೀವನಾಂಶ ಕೋರುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್‌ ಹೇಳಿದೆ.

ಶಾಲೆಗಳು ವ್ಯವಹಾರ ಕೇಂದ್ರಗಳಲ್ಲ: ಹೈಕೋರ್ಟ್‌

Oct 06 2023, 12:08 PM IST
ಸರಿಯಾದ ಕೊಠಡಿ ವ್ಯವಸ್ಥೆ, ಕ್ರೀಡಾ ಮೈದಾನ, ಪ್ರಯೋಗಾಲಯ ಹಾಗೂ ಅಗ್ನಿ ಸುರಕ್ಷತಾ ಕ್ರಮಗಳಿಲ್ಲದಿದ್ದರೂ ಶಾಲೆಯನ್ನು ಮೇಲ್ದರ್ಜೆಗೇರಿಸಲು ಅನುಮತಿ ನೀಡಲು ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿದ್ದ 2 ಖಾಸಗಿ ಶಾಲೆಗಳನ್ನು ಹೈಕೋರ್ಟ್‌ ಗುರುವಾರ ತೀವ್ರ ತರಾಟೆಗೆ ತೆಗೆದುಕೊಂಡಿತು. ಶಾಲೆಗಳನ್ನು ವ್ಯವಹಾರ ಕೇಂದ್ರವನ್ನಾಗಿಸಲು ಸಾಧ್ಯವಿಲ್ಲ. ಅಪ್ರಾಪ್ತ ಮಕ್ಕಳ ಜೀವದ ಜೊತೆಗೆ ಚೆಲ್ಲಾಟವಾಡಲು ಅವಕಾಶ ನೀಡುವುದಿಲ್ಲ ಎಂದು ಕೆಂಡಕಾರಿತು.

ವೀಲಿಂಗ್‌ ಮಾಡಿದವರ ಬೈಕ್‌ ಸುಟ್ಟು ಹಾಕಬೇಕು: ಹೈಕೋರ್ಟ್‌

Oct 06 2023, 01:15 AM IST

ಯೂಟ್ಯೂಬರ್‌ ಟಿಟಿಎಫ್‌ ವಾಸನ್‌ ಬೆಂಗಳೂರು ಚೆನ್ನೈ ರಸ್ತೆಯಲ್ಲಿ ವೀಲಿಂಗ್‌ ಮಾಡುವ ಸಮಯದಲ್ಲಿ ಬಿದ್ದು ಗಾಯಗೊಂಡಿದ್ದರು. ಬಳಿಕ ಅಪಾಯಕಾರಿ ಚಾಲನೆಯಡಿ ಪ್ರಕರಣ ದಾಖಲಿಸಿದ ಪೊಲೀಸರು ವಾಸನ್‌ ಅವರನ್ನು ಬಂಧಿಸಿದ್ದರು.

  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved