ಪಟಾಕಿ ಅಂಗಡಿ, ಗೋದಾಮುಗಳ ಮೇಲೆ ದಾಳಿ
Oct 11 2023, 12:46 AM ISTದಾಬಸ್ಪೇಟೆ: ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ನಡೆದ ಪಟಾಕಿ ದುರಂತದ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ತಹಸೀಲ್ದಾರ್ ಅರುಧಂತಿ ಅವರು ಪೊಲೀಸ್ ಅಧಿಕಾರಿಗಳೊಂದಿಗೆ ಪಟಾಕಿ ಅಂಗಡಿ ಹಾಗೂ ಗೋದಾಮುಗಳ ಮೇಲೆ ದಾಳಿ ನಡೆಸಿ ಲಕ್ಷಾಂತರ ರು.ಮೌಲ್ಯದ ಪಟಾಕಿ ವಶಪಡಿಸಿಕೊಂಡು ಗೋದಾಮುಗಳಿಗೆ ಬೀಗಮುದ್ರೆ ಹಾಕಿ ಪ್ರಕರಣ ದಾಖಲಿಸಲು ಸೂಚನೆ ನೀಡಿದ್ದಾರೆ.