ಪೆಟ್ಟಿಗೆ ಅಂಗಡಿ ಹಾವಳಿ ಪಾದಚಾರಿ ಸಂಚಾರಕ್ಕೆ ತೊಂದರೆ
Aug 26 2024, 01:35 AM ISTನಗರವು ಜಿಲ್ಲೆಯಾಗುವ ಎಲ್ಲಾ ಅರ್ಹತೆ, ಅನುಕೂಲ ಇದ್ದರೂ ಒಂದಿಲ್ಲೊಂದು ಸಮಸ್ಯೆಗಳಿಂದ ನಲುಗುತ್ತಿದೆ. ಅಧಿಕಾರಿಗಳ, ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ನಗರದೆಲ್ಲೆಡೆ ಪೆಟ್ಟಿಗೆ ಅಂಗಡಿಗಳು, ಫುಟ್ಪಾತ್ ವ್ಯಾಪಾರಿಗಳು ನಾಯಿಕೊಡೆಗಳಂತೆ ತಲೆ ಎತ್ತಿದ್ದು, ಪಾದಚಾರಿಗಳ ಓಡಾಟಕ್ಕೆ ಜಾಗ ಬಿಡದೆ ಆವರಿಸಿಕೊಂಡಿರುವುದರಿಂದ ಸುಗಮ ಸಂಚಾರಕ್ಕೆ ತೊಂದರೆಯಾಗಿದೆ.