ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ಬಾಕಿ ಸೇವಾ ಶುಲ್ಕ ನೀಡಿ
Jul 04 2024, 01:05 AM ISTನ್ಯಾಯಬೆಲೆ ಅಂಗಡಿ ಮಾಲೀಕರಿಗೆ ಬಾಕಿ ಇರುವ ಇ-ಕೆವೈಸಿ ಸೇವಾ ಶುಲ್ಕ ನೀಡಬೇಕು. ಎಲ್ಲಾ ಸಗಟು ದಾಸ್ತಾನು ಮಳಿಗೆಗೆ ಸಿಸಿ ಕ್ಯಾಮೆರಾ ಅಳವಡಿಸಬೇಕು. ರಾಜ್ಯ ಸರ್ಕಾರ ಪಡಿತರದ ಬದಲು ಹಣ ನೀಡುವುದನ್ನು ನಿಲ್ಲಿಸಿ ಆಹಾರ ಪದಾರ್ಥ ವಿತರಿಸಬೇಕೆಂದು ಕರ್ನಾಟಕ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘದ ರಾಜ್ಯಾಧ್ಯಕ್ಷ ಕೃಷ್ಣಪ್ಪ ಒತ್ತಾಯಿಸಿದರು.