ಜೆಜೆಎಂ ಕೃಪೆ: ಬಸ್ರಿಕಟ್ಟೆ ಅಂಗಡಿ ಮನೆಗಳಿಗೆ ಕೆಸರಿನ ಪ್ರವಾಹ
May 14 2024, 01:03 AM IST ಕೊಪ್ಪ, ಅತ್ತಿಕೊಡಿಗೆ ಗ್ರಾಪಂ ವ್ಯಾಪ್ತಿಯ ಬಸ್ರಿಕಟ್ಟೆಯಲ್ಲಿ ಕುಡಿಯುವ ನೀರು ಪೂರೈಕೆ ಯೋಜನೆಯಾದ ಜಲಜೀವನ್ ಮಿಷನ್ (ಜೆಜೆಎಂ) ಕಾಮಗಾರಿ ನಡೆದಿದ್ದು ಕಾಮಗಾರಿ ಪ್ರಗತಿ ವೀಕ್ಷಣೆ ಮಾಡಬೇಕಾದ ಅತ್ತಿಕೊಡಿಗೆ ಗ್ರಾಪಂ ಸದಸ್ಯರು ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಇಚ್ಚಾಶಕ್ತಿ ಕೊರತೆಯಿಂದ ಸಮರ್ಪಕ ಚರಂಡಿ ವ್ಯವಸ್ಥೆ ಆಗದೆ ಮನೆಯ ನೀರು ಕೆಸರು ಮಯವಾಗಿ ಅಂಗಡಿ ಮಳಿಗೆಗಳು ಮತ್ತು ಮನೆಯೊಳಗೆ ಹರಿಯುತ್ತಿದೆ.