• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಸವಣ್ಣ, ಹೇಮರೆಡ್ಡಿ ಮಲ್ಲಮ್ಮ ತತ್ವಾದರ್ಶ ಅಳವಡಿಸಿಕೊಳ್ಳಿ: ರವಿ ಅಂಗಡಿ

May 11 2024, 01:30 AM IST
ಕುಷ್ಟಗಿ ಪಟ್ಟಣದ ತಹಸೀಲ್ದಾರ್ ಕಾರ್ಯಾಲಯದಲ್ಲಿ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣ ಹಾಗೂ ಮಹಾಸಾಧ್ವಿ ಹೇಮರಡ್ಡಿ ಮಲ್ಲಮ್ಮ ಜಯಂತಿ ಆಚರಿಸಲಾಯಿತು.

ಎಲೆಕ್ಟ್ರಿಕಲ್ ಸ್ಕೂಟರ್ ಬ್ಯಾಟರಿ ಸಿಡಿದು ಶಾಮಿಯಾನ ಅಂಗಡಿ ವಸ್ತುಗಳು ಭಸ್ಮ..!

May 01 2024, 01:17 AM IST
ಮಳವಳ್ಳಿ ಪಟ್ಟಣದ ಅನಿತಾ ಕಾನ್ವೆಂಟ್ ರಸ್ತೆಯ ವರುಣ್ ಶಾಮಿಯಾನ ಸೆಂಟರ್‌ನಲ್ಲಿ ಮುಂಜಾನೆ 5 ಗಂಟೆ ಸಮಯದಲ್ಲಿ ಅಂಗಡಿ ಒಳಗೆ ನಿಲ್ಲಿಸಿದ್ದ ಎಲೆಕ್ಟ್ರಿಕಲ್ ಸ್ಕೂಟರ್‌ನಲ್ಲಿ ಹತ್ತಿಕೊಂಡ ಬೆಂಕಿ ಇಡೀ ಅಂಗಡಿಗೆ ವ್ಯಾಪಿಸಿದೆ ಎನ್ನಲಾಗಿದೆ. ಸ್ಕೂಟರ್ ಸಂಪೂರ್ಣ ಸುಟ್ಟು ಕರಕಲಾಗುವುದರ ಜೊತೆಗೆ ಅಂಗಡಿಯಲ್ಲಿದ್ದ ಶಾಮಿಯಾನ, ಪ್ಲಾಸ್ಟಿಕ್ ಕುರ್ಚಿಗಳು ಸ್ಟವ್ ಗಳು ಸೇರಿದಂತೆ ಬೆಲೆ ಬಾಳುವ ಸಾಮಾನುಗಳು ಬೆಂಕಿಗೆ ಆಹುತಿಯಾಗಿದೆ.

ಅಂಬೇಡ್ಕರ್‌ ಭವನ ಮುಂದೆ ಮತ್ತೆ ಕೋಳಿ ಅಂಗಡಿ ಆರಂಭಕ್ಕೆ ಬೇಲೂರಲ್ಲಿ ದಲಿತರ ಆಕ್ರೋಶ

Apr 28 2024, 01:20 AM IST
ಬೇಲೂರು ಪಟ್ಟಣದ ಅಂಬೇಡ್ಕರ್ ಭವನ ಬಳಿಯ ಕೋಳಿ ಅಂಗಡಿ ಪುನಃ ತೆರೆಯಬಾರದು ಎಂದು ದಲಿತ ಮುಖಂಡರು ಪುರಸಭಾ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಅಂಗಡಿ, ಶೆಟ್ಟರ್ ಒಂದೇ ನಾಣ್ಯದ ಎರಡು ಮುಖ: ರಮೇಶ ಜಾರಕಿಹೊಳಿ

Apr 08 2024, 01:10 AM IST
ಸುರೇಶ ಅಂಗಡಿ ಹಾಗೂ ಜಗದೀಶ ಶೆಟ್ಟರ್ ಒಂದೇ ನಾಣ್ಯದ ಎರಡು ಮುಖಗಳಂತಿದ್ದು, ಬೆಳಗಾವಿ ಜಿಲ್ಲೆಯ ಅಭಿವೃದ್ಧಿಯಲ್ಲಿ ಅವರ ಪಾತ್ರ ಮಹತ್ವದ್ದಾಗಿದೆ ಎಂದು ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಹೇಳಿದರು.

ಶಾರ್ಟ್‌ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿ ಹಾಸಿಗೆ, ಹೊದಿಕೆ ಅಂಗಡಿ ಭಸ್ಮ

Mar 31 2024, 02:03 AM IST
ತಿಪಟೂರು ನಗರದ ಬಸ್‌ನಿಲ್ದಾಣದ ಬಳಿಯ ಕೆರೆ ಏರಿ ರಸ್ತೆಯಲ್ಲಿರುವ ಹಾಸಿಗೆ ಅಂಗಡಿಯಲ್ಲಿ ಶಾರ್ಟ್‌ಸರ್ಕ್ಯೂಟ್‌ನಿಂದ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಸಾಕಷ್ಟು ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಲಕ್ಷಾಂತರ ರು. ನಷ್ಟವುಂಟಾಗಿದೆ ಎಂದು ತಿಳಿದು ಬಂದಿದೆ.

ಸಾಹಿತ್ಯ, ಭಾಷೆ, ನಾಡಿಗಾಗಿ ಹೋರಾಡಿದ ರಾಜಶೇಖರ ಅಂಗಡಿ: ಶರಣಪ್ಪ ಕೋಟ್ಯಾಳ

Mar 30 2024, 12:48 AM IST
ಇತ್ತೀಚೆಗೆ ನಿಧನರಾದ ಜಿಲ್ಲಾ ಕಸಾಪ ನಿಕಟಪೂರ್ವ ಅಧ್ಯಕ್ಷ ರಾಜಶೇಖರ ಅಂಗಡಿ ಅವರಿಗೆ ಕಾರಟಗಿಯ ಕರ್ನಾಟಕ ಪಬ್ಲಿಕ್ ಶಾಲೆಯ ಸಭಾಭವನದಲ್ಲಿ ತಾಲೂಕು ಕಸಾಪ ವತಿಯಿಂದ ನುಡಿನಮನ ಸಲ್ಲಿಸಲಾಯಿತು.

ಸಾಹಿತ್ಯ ಭವನಗಳ ನಿರ್ಮಾಣದಲ್ಲಿ ಅಂಗಡಿ ಪಾತ್ರ ಬಹುಮುಖ್ಯ: ರವೀಂದ್ರ ಬಾಕಳೆ

Mar 26 2024, 01:03 AM IST
ತಾಲೂಕಿನ ತಾವರಗೇರಾ, ಗುಮಗೇರಾ ಹಾಗೂ ಹನಮಸಾಗರದಲ್ಲಿ ಒಟ್ಟು ಮೂರು ಸಾಹಿತ್ಯ ಭವನ ನಿರ್ಮಾಣವನ್ನು ಮಾಡಿದ್ದು, ಈ ಕಾರ್ಯದಲ್ಲಿ ಕಸಾಪ ಮಾಜಿ ಜಿಲ್ಲಾಧ್ಯಕ್ಷ ರಾಜಶೇಖರ ಅಂಗಡಿ ಅವರ ಪಾತ್ರ ಪ್ರಮುಖವಾದುದು.

ಕನ್ನಡದ ಕಟ್ಟಾಳು ರಾಜಶೇಖರ ಅಂಗಡಿ ಇನ್ನಿಲ್ಲ

Mar 24 2024, 01:32 AM IST
ಕನ್ನಡ ನುಡಿ, ಸಂಸ್ಕೃತಿಯ ಹರಿಕಾರ ಎನ್ನುವಷ್ಟರಮಟ್ಟಿಗೆ ಕನ್ನಡಕ್ಕಾಗಿ ದುಡಿದ ಕನ್ನಡದ ಕಟ್ಟಾಳು, ಕನ್ನಡ ಸಾಹಿತ್ಯ ಪರಿಷತ್ ಮಾಜಿ ಜಿಲ್ಲಾಧ್ಯಕ್ಷ ರಾಜಶೇಖರ ಅಂಗಡಿ (52) ಶನಿವಾರ ಬೆಳಗಿನ ಜಾವ ನಿಧನರಾಗಿದ್ದಾರೆ.

ಆಜಾನ್‌ ಸಮಯದಲ್ಲಿ ಹನುಮಾನ್‌ ಚಾಲೀಸಾ ಹಾಕಿದ್ದಕ್ಕೆ ಅಂಗಡಿ ಮಾಲಿಕನಿಗೆ ಹಿಗ್ಗಾಮುಗ್ಗಾ ಥಳಿತ: 3 ಸೆರೆ

Mar 19 2024, 01:46 AM IST
ಮೊಬೈಲ್‌ ಬಿಡಿಭಾಗಗಳ ಮಾರಾಟದ ಅಂಗಡಿಯಲ್ಲಿ ಭಜನೆ ಹಾಕಿ ಸ್ಪೀಕರ್‌ ಸೌಂಡ್‌ ಜೋರು ಮಾಡಿದ ವಿಚಾರಕ್ಕೆ ಅಂಗಡಿ ಮಾಲೀಕನ ಜತೆಗೆ ಕಿರಿಕ್‌ ತೆಗೆದು ಹಲ್ಲೆ ಮಾಡಿದ್ದ ಪ್ರಕರಣ ಸಂಬಂಧ ಮೂವರನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ದೆಹಲಿಗೆ ಹಾರಿದ ಸಂಸದೆ ಮಂಗಲ ಅಂಗಡಿ

Mar 15 2024, 01:15 AM IST
ಬೆಳಗಾವಿ: ತಮಗೆ ಟಿಕೆಟ್‌ ಕೈತಪ್ಪುವ ಭೀತಿ ಎದುರಾಗಿರುವ ಹಿನ್ನೆಲೆಯಲ್ಲಿ ಬೆಳಗಾವಿ ಹಾಲಿ ಸಂಸದೆ ಮಂಗಲ ಅಂಗಡಿ ತಮ್ಮ ಇಬ್ಬರು ಪುತ್ರಿಯರೊಂದಿಗೆ ದೆಹಲಿಗೆ ತೆರಳಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಅಮರನಾಥ ಯಾತ್ರಿಕರಿದ್ದ5 ಬಸ್‌ ಸರಣಿ ಅಪಘಾತ: 36 ಭಕ್ತರಿಗೆ ಸಣ್ಣ ಗಾಯ
ಎಚ್‌ಡಿಕೆ ಕಾಲು ಮುಟ್ಟಿ ನಮಸ್ಕರಿಸಿದ ಕಾಂಗ್ರೆಸ್ ಶಾಸಕ
ತುಂಗಭದ್ರಾ ಜಲಾಶಯದ ಒಳಹರಿವು ಭಾರಿ ಏರಿಕೆ : ಹಂಪಿಯ ಸ್ಮಾರಕಗಳು ಜಲಾವೃತ
ಕಾಂಗ್ರೆಸ್‌ ಸರ್ಕಾರದಿಂದ ಜನರ ಖಾತೆಗೆ ₹ 3 ಲಕ್ಷ ಕೋಟಿ ಹಣ ಜಮೆ: ಲಾಡ್‌
ಅಭಿವೃದ್ಧಿ ಹೆಸರಲ್ಲಿ ಕಾಂಗ್ರೆಸ್ಸಿಂದ ಲೂಟಿ : ನಿಖಿಲ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved