ಬೀದಿಬದಿ ವ್ಯಾಪಾರಸ್ಥರ ಅಂಗಡಿ ತೆರವು
Dec 15 2023, 01:30 AM ISTಹೊಸ ಬಸ್ ನಿಲ್ದಾಣ ಸಮೀಪ ಬೀದಿಬದಿ ವ್ಯಾಪಾರಿಗಳ ಅಂಗಡಿಗಳನ್ನು ಪುರಸಭೆ ಅಧಿಕಾರಿಗಳು ತೆರವುಗೊಳಿಸಿ ಎಚ್ಚರಿಕೆ ನೀಡಿದ್ದಾರೆ. ಬಸ್ಸ್ಟ್ಯಾಂಡ್ ಮುಂಭಾಗ, ಬುದಗುಂಪಾ, ನವಲಿ ರಸ್ತೆಯ ಅಕ್ಕಪಕ್ಕ ಬೀದಿಬದಿ ವ್ಯಾಪಾರಿಗಳಿಂದ ಸಾರ್ವಜನಿಕರು, ವಾಹನ ಸವಾರರಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ಪುರಸಭೆ ಮುಖ್ಯಾಧಿಕಾರಿ ಸುರೇಶ್ ಶೆಟ್ಟರ್, ಪಿಐ ಸಿದ್ದರಾಮಯ್ಯ ಜಂಟಿಯಾಗಿ ಕೆಲ ಅಂಗಡಿ ಮುಗ್ಗಟ್ಟುಗಳನ್ನು ತೆರವುಗೊಳಿಸಿದರು.