• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಡುಗೆ ಸಿಲಿಂಡರ್‌ನಿಂದ ಅವಘಡ ಸಂಭವಿಸಿದಂತೆ ಎಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ

Oct 22 2025, 01:03 AM IST
ಅಡುಗೆ ಸಿಲಿಂಡರ್‌ನ ಸುರಕ್ಷತಾ ಮಾನದಂಡಗಳನ್ನು ಸಾರ್ವನಿಕರಿಗೆ ತಿಳಿಸುವ ಮೂಲಕ ಯಾವುದೇ ರೀತಿಯ ಅವಘಡ ಸಂಭವಿಸಿದಂತೆ ಮುಂಜಾಗ್ರತೆ ಕ್ರಮ ವಹಿಸಬೇಕು.

ದಸರಾ ಉತ್ಸವದಲ್ಲಿ ಬೆಂಕಿರಹಿತ ಅಡುಗೆ ಸ್ಪರ್ಧೆ

Sep 25 2025, 01:00 AM IST
ತುಮಕೂರು ದಸರಾ ಸಮಿತಿಯಿಂದ ಬೆಂಕಿರಹಿತ ಅಡುಗೆ ಸ್ಪರ್ಧೆಯನ್ನು ಬುಧವಾರ ಆಯೋಜಿಸಿತ್ತು.

ದಾನ, ಧರ್ಮ ಮಾಡದಿದ್ದರೆ ಗಳಿಸಿದ್ದು ಹಳಸಿದ ಅಡುಗೆ

Sep 14 2025, 01:06 AM IST
ಕನ್ನಡಪ್ರಭ ವಾರ್ತೆ ತಾಳಿಕೋಟೆ ಖಾಸ್ಗತೇಶ್ವರ ಮಠದಲ್ಲಿ ನಡೆಯುವ ಜಾತ್ರೋತ್ಸವ ಮತ್ತು ಶ್ರೀಗಳ ಪುಣ್ಯಸ್ಮರಣೋತ್ಸವದಲ್ಲಿ ಕಲ್ಯಾಣದ ಹಾಗೂ ಕೈಲಾಸದ ವರ್ಣನೆಗಳು ಇವೆರಡೂ ಸಿಗುತ್ತವೆ ಎಂದು ಕಣ್ಣೂರ ಗುರುಮಠದ ಸೋಮನಾಥ ಶಿವಾಚಾರ್ಯರು ನುಡಿದರು.

8500 ಶಾಲೆ ಅಡುಗೆ ಕೊಠಡಿ ಉಪಯೋಗಿಸದಷ್ಟು ಹಾಳು

Sep 04 2025, 01:00 AM IST
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಹೆಚ್ಚು ಶಾಲೆಗಳ ಬಿಸಿಯೂಟ ತಯಾರಿಕಾ ಕೊಠಡಿಗಳು ಉಪಯೋಗಕ್ಕೆ ಬಾರದಷ್ಟು ದುಸ್ಥಿತಿಗೆ ತಲುಪಿವೆ. ಅವುಗಳನ್ನು ನರೇಗಾ ಯೋಜನೆಯಡಿ ನಿರ್ಮಿಸಿಕೊಡಲು ಜಿಲ್ಲಾಡಳಿತಗಳಿಗೆ ಸೂಚಿಸಿದ್ದರೂ ಪ್ರಗತಿ ಕುಂಟುತ್ತಾ ಸಾಗಿದೆ.

ಅಡುಗೆ ಅನಿಲ ಸೋರಿಕೆಯಾಗಿ ಬೆಂಕಿ: 6 ಜನರಿಗೆ ಗಾಯ

Jul 23 2025, 01:58 AM IST
ಮನೆಯೊಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಬೆಂಕಿ ಆವರಿಸಿ 6 ಜನರ ಗಾಯಗೊಂಡ ಘಟನೆ ಸಮೀಪದ ಲಿಂಗಾಪುರ ಗ್ರಾಮದಲ್ಲಿ ಸೋಮವಾರ ನಡೆದಿದೆ.

ಅಡುಗೆ ಅನಿಲ ಬಳಕೆಯಲ್ಲಿ ಉದಾಸೀನತೆ ನಿರ್ಲಕ್ಷ್ಯ ಬೇಡ

Jun 13 2025, 05:57 AM IST
ಮಹಿಳೆಯರು ಮುಂಜಾಗ್ರತಾ ಕ್ರಮವಾಗಿ ಗ್ಯಾಸ್ ಸುರಕ್ಷತಾ ಕ್ರಮ ಅನುಸರಿಸಿಕೊಂಡು ಅಡುಗೆ ಮಾಡಬೇಕು.

ಅಡುಗೆ ಅನಿಲ ದರ ಏರಿಕೆ ವಿರುದ್ಧ ಪ್ರತಿಭಟನೆ

Apr 12 2025, 12:45 AM IST
ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳನ್ನು ನೀಡಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ರಾಜ್ಯದ ಜನತೆಯ ಪರವಾಗಿರುವುದನ್ನು ಸಹಿಸದ ಬಿಜೆಪಿ ಜನಾಕ್ರೋಶ ಯಾತ್ರೆ ಮಾಡುತ್ತಿದೆ. ರಾಜ್ಯದಲ್ಲಿ ಬಿಜೆಪಿ ಆಸ್ತಿತ್ವ ಉಳಿಸಿಕೊಳ್ಳಲು ಮತ್ತು ತನ್ನ ತಪ್ಪು ಗಳನ್ನು ಮುಚ್ಚಿ ಹಾಕಲು ಜನಾಕ್ರೋಶ ಹೆಸರಿನಲ್ಲಿ ಹೋರಾಟ ಮಾಡುತ್ತಿದೆ

ಮಹಿಳೆಯರು ಅಡುಗೆ ಮನೆಗಷ್ಟೆ ಸೀಮಿತವಲ್ಲ

Mar 21 2025, 01:35 AM IST
ತರಾಸು ರಂಗಮಂದಿರದಲ್ಲಿ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಗೆಳತಿ ಸಮಾಗಮ ಕಾರ್ಯಕ್ರಮವನ್ನು ಜಿ.ಎಸ್.ವೆಂಕಟೇಶ್ ಉದ್ಘಾಟಿಸಿ ಮಾತನಾಡಿದರು.

ಸಿಬ್ಬಂದಿಯು ಅಡುಗೆ ಮಾಡುವಾಗ ಶುಚಿ,ರುಚಿ ಕಾಯ್ದುಕೊಳ್ಳಿ

Mar 14 2025, 12:31 AM IST
ಸರ್ಕಾರಿ ಶಾಲಾ ಮಕ್ಕಳಿಗೆ ರುಚಿ, ಶುಚಿ, ಗುಣಮಟ್ಟದ ಆಹಾರವನ್ನು ಮಧ್ಯಾಹ್ನ ಅಕ್ಷರ ದಾಸೋಹದಲ್ಲಿ ನೀಡುವ ಮೂಲಕ ಮಕ್ಕಳ ಆರೋಗ್ಯ ಕಾಪಾಡಲು ಸಾಧ್ಯ ಎಂದು ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಬಿ.ಆರ್.ಲಕ್ಷ್ಮೀ ಅಭಿಪ್ರಾಯಪಟ್ಟರು.

ಅಡುಗೆ ಅನಿಲ ಪೈಪ್‌ಲೈನ್‌ ಸೋರಿಕೆ, ಆತಂಕ

Feb 10 2025, 01:49 AM IST
ಬೆಂಕಿ ಹೊತ್ತಿಕೊಂಡ ಸ್ಥಳದಲ್ಲಿದ್ದ ವಾಹನಗಳನ್ನು ನಿವಾಸಿಗಳು ಬೇರೆ ಕಡೆಗೆ ಸ್ಥಳಾಂತರ ಮಾಡಿದ್ದಾರೆ. ಘಟನೆಯಿಂದ ಯಾವುದೇ ಹಾನಿ ಸಂಭವಿಸಿಲ್ಲ. ಆದರೆ, ಬೆಂಕಿಯಿಂದ ಸುತ್ತಲಿನ ಕೆಲವು ಗಿಡಗಳು ಸುಟ್ಟಿವೆ. ಬೆಂಕಿ ಕಾಣಿಸಿಕೊಂಡ ಕೆಲಕ್ಷಣದಲ್ಲೇ ಸಂಬಂಧಿಸಿದ ಕಂಪನಿಗೆ ಮಾಹಿತಿ ನೀಡಿದರೂ ಸೂಕ್ತ ಸ್ಪಂದನೆ ನೀಡಲಿಲ್ಲ.
  • < previous
  • 1
  • 2
  • 3
  • 4
  • 5
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved