ಅಡುಗೆ ಮಾಡೋಕೆ ಲಾಯಕ್ಕು ಅಂದೋರಿಗೆ ಫಲಿತಾಂಶವೇ ಉತ್ತರ
Mar 31 2024, 02:04 AM ISTಮಾತನಾಡೋಕೆ ಬರಲ್ಲ, ಅಡುಗೆ ಮಾಡೋಕೆ ಲಾಯಕ್ಕು ಎಂಬುದಾಗಿ ಹೇಳಿಕೆ ನೀಡಿರುವ ಕಾಂಗ್ರೆಸ್ ನಾಯಕರಿಗೆ ಸರಿಯಾದ ಉತ್ತರ ನೀಡುವ ಮೂಲಕ ಹೆಣ್ಣು ಅಡುಗೆ ಮಾಡುವುದಕ್ಕಷ್ಟೇ ಅಲ್ಲ, ಸಂಸತ್ತಿನಲ್ಲಿ ಅಧಿಕಾರವನ್ನೂ ಮಾಡುತ್ತಾರೆ ಎಂಬುದನ್ನು ಸಾಬೀತುಪಡಿಸಲು ದಾವಣಗೆರೆ ಕ್ಷೇತ್ರದ ಫಲಿತಾಂಶ ಉತ್ತರವಾಗಬೇಕು ಎಂದು ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಹೇಳಿದರು.