ಹಿಂದೂಗಳ ಮೇಲೆ ನಿರಂತರ ದೌರ್ಜನ್ಯ, ಅತ್ಯಾಚಾರ ಖಂಡಿಸಿ ಪ್ರತಿಭಟನೆ
Aug 13 2024, 12:51 AM ISTಬಾಂಗ್ಲಾದೇಶದಲ್ಲಿ ಅರಾಜಕತೆ ಸೃಷ್ಟಿಯಾಗಿರುವುದು ಅವರ ವೈಯಕ್ತಿಕ ವಿಚಾರವಾಗಿದೆ. ಆದರೆ, ಅಲ್ಲಿ ವಾಸಿಸುವ ಹಿಂದೂಗಳನ್ನೇ ಕೇಂದ್ರೀಕೃತಮಾಡಿರುವ ಕಿಡಿಗೇಡಿಗಳು ಆಸ್ತಿ ದೋಚುವುದು ಸಿಕ್ಕಸಿಕ್ಕವರ ಮೇಲೆ ನಿರಂತರವಾಗಿ ದೌರ್ಜನ್ಯ, ಹಿಂದೂ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ಮಾಡಿ ಕಗ್ಗೊಲೆ ಮಾಡಿ ಮನೆಗಳಿಗೆ ನುಗ್ಗಿ ಪ್ರಾಣಹಾನಿ ಮಾಡುತ್ತಿರುವುದು ಖಂಡನೀಯ.