ಮನೆಗೆ ಡ್ರಾಪ್ ಕೊಡುವ ನೆಪದಲ್ಲಿ ಅತ್ಯಾಚಾರ
May 16 2024, 12:52 AM ISTದಾರಿಯಲ್ಲಿ ಹೋಗುವಾಗ ಡ್ರಾಪ್ ಕೊಡುವ ನೆಪದಲ್ಲಿ ನನ್ನನ್ನು ಯಾರು ಇಲ್ಲದ ಸ್ಥಳಕ್ಕೆ ಬಲವಂತವಾಗಿ ಕರೆದುಕೊಂಡು ಹೋಗಿ ನನ್ನ ಮೇಲೆ ಅತ್ಯಾಚಾರ ಮಾಡಿರುವ ಆರೋಪಿಯನ್ನು ಬಂಧಿಸುವಲ್ಲಿ ಹಳೇಬೀಡು ಠಾಣೆಯ ಪೊಲೀಸರು ನಿರ್ಲಕ್ಷ್ಯ ತೋರಿದ್ದಾರೆ ಎಂದು ಬೇಲೂರು ತಾಲೂಕಿನ ಹಳೇಬೀಡು ಪೊಲೀಸ್ ಠಾಣಾ ವ್ಯಾಪ್ತಿಯ ನೊಂದ ಸಂತ್ರಸ್ತೆ ತಮ್ಮ ಅಳಲು ತೋಡಿಕೊಂಡರು.