ಕೊಪ್ಪಳದ ಬಾಲಕಿಯ ಅತ್ಯಾಚಾರ ಪ್ರಕರಣ: ಆರೋಪಿಗೆ 20 ವರ್ಷ ಜೈಲು
Feb 06 2024, 01:30 AM ISTಬಾಲಕಿ ಅಪಹರಿಸಿ, ಅತ್ಯಾಚಾರಗೈದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿ ಕೊಪ್ಪಳ ಹೆಚ್ಚುವರಿ ಜಿಲ್ಲಾ, ಸತ್ರ ನ್ಯಾಯಾಲಯ, ತ್ವರಿತ ವಿಲೇವಾರಿ ನ್ಯಾಯಾಲಯ (ಪೋಕ್ಸೋ) ತೀರ್ಪು ಪ್ರಕಟಿಸಿದೆ.