ಕಾಲೇಜು ಯುವತಿಯ ಅಪಹರಿಸಿ ಅತ್ಯಾಚಾರ
Oct 15 2023, 12:45 AM ISTಕಾಲೇಜು ಯುವತಿಯನ್ನು ಸಿನಿಮೀಯ ರೀತಿಯಲ್ಲಿ ಆಟೋದಲ್ಲಿ ಹೊತ್ತೊಯ್ದು ಅತ್ಯಾಚಾರ ಎಸಗಿದ ಬೀಭತ್ಸ ಪ್ರಕರಣ ನಗರದಲ್ಲಿ ನಡೆದಿದೆ. ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಉಳಿದವರಿಗೆ ಬಲೆ ಬೀಸಿದ್ದಾರೆ. ಈ ಘಟನೆಯಿಂದ ಬಳ್ಳಾರಿ ಜನರು ಬೆಚ್ಚಿಬಿದ್ದಿದ್ದಾರೆ.