ನಿಂತಿದ್ದ ಬಸ್ಸಿನಲ್ಲಿ ಮಹಿಳೆ ಮೇಲೆ ಅತ್ಯಾಚಾರ : ಭತ್ತದ ಗದ್ದೆಯಲ್ಲಿ ಅಡಗಿದ್ದ ಪುಣೆ ರೇಪಿಸ್ಟ್ ಬಂಧನ
Mar 01 2025, 01:03 AM ISTಇಲ್ಲಿನ ಸ್ವರ್ಗೇಟ್ ಬಸ್ ನಿಲ್ದಾಣದಲ್ಲಿ ಕಳೆದ ಮಂಗಳವಾರ, ನಿಂತಿದ್ದ ಬಸ್ಸಿನಲ್ಲಿ 26 ವರ್ಷದ ಮಹಿಳೆ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿದ್ದ ಆರೋಪಿ ದತ್ತಾತ್ರೇಯ ರಾಮದಾಸ್ ಗಾಡೆ (37) ಎಂಬಾತನನ್ನು ಬಂಧಿಸುವಲ್ಲಿ ಪೊಲೀಸರು ಕೊನೆಗೂ ಯಶಸ್ವಿಯಾಗಿದ್ದಾರೆ.