ವೈದ್ಯ ಅತ್ಯಾಚಾರ : ಇಂದು ಮೌನ ಪ್ರತಿಭಟನೆಗೆ ರೈತ ಸಂಘ ಬೆಂಬಲ
Aug 24 2024, 01:23 AM ISTಚಿಕ್ಕಮಗಳೂರು, ಕೊಲ್ಕತ್ತಾದ ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆ ಪ್ರಕರಣವನ್ನು ಖಂಡಿಸಿ ಆ. 24 ರಂದು ಇನ್ನರ್ ವ್ಹೀಲ್ ಕ್ಲಬ್ ನೇತೃತ್ವದಲ್ಲಿ ನಗರದಲ್ಲಿ ನಡೆಯುವ ಪ್ರತಿಭಟನೆಗೆ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಗ್ರೀನ್ ಆರ್ಮಿ ಇಂಡಿಯಾ ಸಂಘಟನೆ ಬೆಂಬಲಿಸಿದೆ.