ಇತ್ತೀಚೆಗೆ ಮಲಯಾಳಂ ಚಿತ್ರ ನಿರ್ದೇಶಕ ರಂಜಿತ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಹೊರಿಸಿದ್ದ ನಟಿ ಶ್ರೀ ಲೇಖಾ ಮಿತ್ರಾ ಕೊಚ್ಚಿ ಪೊಲೀಸ್ ಆಯುಕ್ತರಿಗೆ ಅಧಿಕೃತವಾಗಿ ದೂರು ಸಲ್ಲಿಸಿದ್ದಾರೆ.
ಕೊಲ್ಕತ್ತ ವೈದ್ಯೆಯ ಸಾಮೂಹಿಕ ಅತ್ಯಾಚಾರ ಬೆನ್ನಲ್ಲೇ ಉಡುಪಿಯಲ್ಲಿ ಮತ್ತೊಂದು ಸಾಮೂಹಿಕ ಅತ್ಯಾಚಾರ ನಡೆದಿರುವುದು ಬೆಳಕಿಗೆ ಬಂದಿದೆ. ಹಿಂದೂ ಯುವತಿಯನ್ನ ಪುಸಲಾಯಿಸಿ ನಿರ್ಜನ ಸ್ಥಳಕ್ಕೆ ಕರೆಸಿಕೊಂಡು ಅನ್ಯಕೋಮಿನ ಯುವಕರು ಸಾಮೂಹಿಕ ಅತ್ಯಾಚಾರ ಮಾಡಿದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಡೆದಿದೆ.