ಕೋಲ್ಕತ್ತಾ ವೈದ್ಯೆ ಅತ್ಯಾಚಾರ, ಕೊಲೆಗೆ ವ್ಯಾಪಕ ಖಂಡನೆ
Aug 18 2024, 01:53 AM ISTಕೋಲ್ಕತ್ತಾದಲ್ಲಿ ವೈದ್ಯೆ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಪ್ರಕರಣ ಖಂಡಿಸಿ ಐಎಂಎ ಕರೆ ನೀಡಿದ್ದ ಮುಷ್ಕರ ಬೆಂಬಲಿಸಿ ವೈದ್ಯರ ವಿವಿಧ ಸಂಘಟನೆಗಳು, ವಿದ್ಯಾರ್ಥಿಗಳು ಶಿವಮೊಗ್ಗ ನಗರದಲ್ಲಿ, ಸಾಗರ, ಸೊರಬ, ತೀರ್ಥಹಳ್ಳಿ ಸೇರಿದಂತೆ ಹಲವೆಡೆ ವೈದ್ಯ ಸಿಬ್ಬಂದಿ ಬೃಹತ್ ಪ್ರತಿಭಟನೆ ನಡೆಸಿದರು.