• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಗರದ ಸಾರ್ವಜನಿಕರ ಕುಂದು ಕೊರತೆ ಆಲಿಸಿ ಪರಿಹರಿಸಲು ಪಾಲಿಕೆಯ ವಾರ್ಡ್‌ವಾರು ನೋಡಲ್‌ ಅಧಿಕಾರಿ ನೇಮಕ

Nov 28 2024, 01:00 AM IST
ನಗರದ ಸಾರ್ವಜನಿಕರ ಕುಂದು ಕೊರತೆ ಆಲಿಸಿ ಪರಿಹರಿಸಲು ಪ್ರತಿ ವಾರ್ಡ್‌ಗೆ ಒಬ್ಬ ಅಧಿಕಾರಿಯನ್ನು ನೋಡಲ್ ಅಧಿಕಾರಿಯಾಗಿ ನೇಮಿಸಿ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಆದೇಶಿಸಿದ್ದಾರೆ.

ಮೋದಿ ಬಗ್ಗೆ ಸುಳ್ಳು ಆರೋಪ ಮಾಡಿದ ಅಧಿಕಾರಿ ಕ್ರಿಮಿನಲ್‌ : ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೋ !

Nov 25 2024, 01:02 AM IST
ಉಗ್ರ ನಿಜ್ಜರ್‌ ಹತ್ಯೆಯ ಹಿಂದೆ ಭಾರತದ ಪ್ರಧಾನಿ ನರೇಂದ್ರ ಮೋದಿ, ವಿದೇಶಾಂಗ ಸಚಿವ ಜೈಶಂಕರ್‌ ಸೇರಿ ಸರ್ಕಾರದ ಹಿರಿಯರ ಕೈವಾಡವಿದೆ ಎಂಬ ವರದಿಗೆ ಕಾರಣವಾದ ತಮ್ಮ ಸರ್ಕಾರದ ಅಧಿಕಾರಿಗಳನ್ನು ಕ್ರಿಮಿನಲ್‌ಗಳು ಎಂದು ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೋ ಟೀಕಿಸಿದ್ದಾರೆ.

ಮಂಗಳೂರು : ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಅಧಿಕಾರಿ ಕೃಷ್ಣವೇಣಿ ಮನೆಗೆ ಲೋಕಾ ದಾಳಿ

Nov 22 2024, 01:19 AM IST
ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಅಧಿಕಾರಿ ಕೃಷ್ಣವೇಣಿ ಎರಡು ತಿಂಗಳ ಹಿಂದೆಯಷ್ಟೇ ಮಂಗಳೂರಿಗೆ ವರ್ಗಾವಣೆಯಾಗಿ ಬಂದಿದ್ದಾರೆ. ಇವರು ಈ ಹಿಂದೆ ಚಿಕ್ಕಬಳ್ಳಾಪುರದಲ್ಲಿ ಗಣಿ ಇಲಾಖೆ ಅಧಿಕಾರಿಯಾಗಿದ್ದರು. ಅಲ್ಲಿ ದೂರು ದಾಖಲಾದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ.

ಅಧಿಕಾರಿ, ಸಿಬ್ಬಂದಿ ನಡೆ ವಿದ್ಯಾರ್ಥಿ ನಿಲಯದ ಕಡೆ

Nov 17 2024, 01:20 AM IST
ಪ್ರತಿ ತಿಂಗಳ 3ನೇ ಶನಿವಾರ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾ ಮತ್ತು ತಾಲೂಕು ಕಚೇರಿಗಳಲ್ಲಿನ ಅಧಿಕಾರಿಗಳು, ಸಿಬ್ಬಂದಿ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ ವಿದ್ಯಾರ್ಥಿ ನಿಲಯದ ನಿರ್ವಹಣೆ ಕುರಿತು ಪರಿಶೀಲಿಸಿ ವರದಿ ಸಲ್ಲಿಸಲು ಸೂಚಿಸಲಾಗಿದೆ.

ಅವೈಜ್ಞಾನಿಕ ರಸ್ತೆ ನಿರ್ಮಿಸಿದರೆ ಅಧಿಕಾರಿ ಮೇಲೆ ಎಫ್ ಐ ಆರ್

Nov 11 2024, 11:47 PM IST
FIR against the official if unscientific road is built

ಅಧಿಕಾರಿ ಕಿರುಕುಳದಿಂದ ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ

Nov 09 2024, 01:07 AM IST
ಅಧಿಕಾರಿಗಳ ಕಿರುಕುಳದಿಂದ ಬೇಸತ್ತು ಜೆಸ್ಕಾಂ ಗುತ್ತಿಗೆದಾರ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶುಕ್ರವಾರ ನಡೆದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಲೋಕಾಯುಕ್ತರ ಬಲೆಗೆ ಬಿದ್ದ ಕಂದಾಯ ಅಧಿಕಾರಿ ಸಿಬ್ಬಂದಿ

Nov 08 2024, 12:34 AM IST
ಲೋಕಾಯುಕ್ತ ಎಸ್ ಪಿ ಆಂಪೋನಿ ಜಾನ್‌ ಜೆ.ಕೆ. ಮತ್ತು ಡಿವೈಎಸ್ಪಿ ವೀರೇಂದ್ರ ಕುಮಾರ್‌ ರವರ ನೇತೃತ್ವದಲ್ಲಿ ಸುಮಾರು 10 ಮಂದಿ ಲೋಕಾಯುಕ್ತ ಪೊಲೀಸರಿಂದ ನಡೆದ ಈ ಕಾರ್ಯಾಚರಣೆಯು ನಗರಸಭೆಯಲ್ಲಿನ ಭ್ರಷ್ಟ ಅಧಿಕಾರಿಗಳನ್ನು ಸೆರೆ ಹಿಡಿಯಲು ಸಹಕಾರಿಯಾಗಿದೆ.

ಖಲಿಸ್ತಾನಿ ಬೆಂಬಲಿಗ ಕೆನಡಾ ಪೊಲೀಸ್‌ ಅಧಿಕಾರಿ ಅಮಾನತು

Nov 06 2024, 12:37 AM IST
ಕೆನಡಾದ ಬ್ರಾಂಪ್ಟನ್‌ನಲ್ಲಿರುವ ಹಿಂದು ಸಭಾ ದೇವಸ್ಥಾನದ ಹೊರಗೆ ಭಾನುವಾರ ನಡೆದ ಪ್ರತಿಭಟನೆಯಲ್ಲಿ ಖಲಿಸ್ತಾನಿಗಳ ಪರವಾಗಿ ಭಾಗವಹಿಸಿದ ಕೆನಡಾದ ಪೊಲೀಸ್‌ ಅಧಿಕಾರಿಯೊಬ್ಬರನ್ನು ಅಮಾನತುಗೊಳಿಸಲಾಗಿದೆ.

ಅಧಿಕಾರಿ, ನೌಕರರಿಗೆ ಸೂಕ್ತ ರಕ್ಷಣೆ ಒದಗಿಸಿ

Nov 06 2024, 12:35 AM IST
ನೌಕರರಿಗೆ ಸರ್ಕಾರಿ ಕರ್ತವ್ಯ ನಿರ್ವಹಿಸಲು ತೊಂದರೆ

ಲಕ್ಷ್ಮಿ ಹೆಬ್ಬಾಳ್ಕರ್‌ ಪಿಎ ಹೆಸರು ಬರೆದಿಟ್ಟು ಅಧಿಕಾರಿ ಆತ್ಮಹತ್ಯೆ

Nov 06 2024, 12:30 AM IST
ಶಿವಮೊಗ್ಗದಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಬೆನ್ನಲ್ಲೇ ಇದೀಗ ಮತ್ತೊಬ್ಬ ಸರ್ಕಾರಿ ನೌಕರ ಸಾವಿಗೆ ಶರಣಾಗಿರುವುದು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ಪಿಎ ಸೇರಿ ಮೂವರ ಹೆಸರು ಉಲ್ಲೇಖಿಸಿ ನಗರದ ತಹಸೀಲ್ದಾರ್‌ ಕಚೇರಿಯ ದ್ವಿತೀಯ ದರ್ಜೆ ಸಹಾಯಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳವಾರ ನಡೆದಿದೆ.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 27
  • next >

More Trending News

Top Stories
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
ಸರ್ಕಾರದ ಪ್ರತಿ ಇಲಾಖೆಯ ಮೇಲೂ ಲೋಕಾಯುಕ್ತ ಕಣ್ಣು
ಸಿಎಂ ಕಾರಲ್ಲಿ ರವಿಕುಮಾರ್‌ ಕೂತಿದ್ದು ಅಪರಾಧವೇ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved