ಅಧಿಕಾರಿ-ಸಿಬ್ಬಂದಿ ಕರ್ತವ್ಯಲೋಪ ವಿರುದ್ಧ ಗಮನಕ್ಕೆ ತನ್ನಿ
Aug 05 2024, 12:32 AM ISTಚನ್ನಗಿರಿ ತಾಲೂಕಿನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ್ ಇಲಾಖೆಯೊಂದಿಗೆ ಸಮಾಜ ಜವಾಬ್ದಾರಿಯುತ ನಾಗರಿಕರು ಕೈ ಜೋಡಿಸಬೇಕಾಗಿದೆ. ಸಮಾಜದಲ್ಲಿ ನಡೆಯುವ ಅಕ್ರಮ ಚಟುವಟಿಕೆಗಳ ಬಗ್ಗೆ ಪೊಲೀಸರಿಗೆ ಆಗಾಗ್ಗೆ ಮಾಹಿತಿಯನ್ನು ನೀಡಬೇಕು. ಆ ಮೂಲಕ ಸಮಾಜಘಾತುಕ ದುಷ್ಟಶಕ್ತಿಗಳನ್ನು ಮಟ್ಟಹಾಕಲು ಸಹಕಾರ ನೀಡಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಹೇಳಿದರು.