ಸರ್ಕಾರಿ ಅಧಿಕಾರಿ, ಸಿಬ್ಬಂದಿಗೆ ಬಯೋ ಮೆಟ್ರಿಕ್ ಹಾಜರಾತಿ ಕಡ್ಡಾಯ: ಜಿಪಂ ಸಿಇಒ ಶೇಖ್ ತನ್ವೀರ್ ಆಸಿಫ್
Jul 31 2024, 01:01 AM ISTಕಾವೇರಿ ಹಾಗೂ ಹೇಮಾವತಿ ನದಿ ಪಾತ್ರದಲ್ಲಿ ಮಳೆ ಪ್ರಮಾಣ ಹೆಚ್ಚಾಗಿದ್ದು, ನದಿಗಳ ಪಾತ್ರದಲ್ಲಿ ಬರುವ ಗ್ರಾಮ ಪಂಚಾಯ್ತಿಗಳಲ್ಲಿ ವಿಪತ್ತು ನಿರ್ವಹಣೆ ಸಂಬಂಧ ಅಗತ್ಯ ಕ್ರಮ ವಹಿಸುವಂತೆ ಈಗಾಗಲೇ ಸೂಚಿಸಲಾಗಿದ್ದು, ಅದರಂತೆ ಪ್ರವಾಹ ಪರಿಸ್ಥಿತಿ ಕಡಿಮೆಯಾಗುವವರೆಗೂ ಸಹ ನದಿ ಪಾತ್ರದ ಗ್ರಾಮ ಪಂಚಾಯ್ತಿಗಳಲ್ಲಿ ಎಚ್ಚರಿಕೆ ವಹಿಸಿ ಸಾರ್ವಜನಿಕರಿಗೆ ಈ ಬಗ್ಗೆ ಅರಿವು ಮೂಡಿಸಿ.