ಅಲ್ಪಸಂಖ್ಯಾತ ಮೋರ್ಚಾ ರದ್ದು ಮಾಡಲು ಬಿಜೆಪಿಯ ಹಿರಿಯ ನಾಯಕ ಸುವೇಂದು ಅಧಿಕಾರಿ ಡಿಮ್ಯಾಂಡ್
Jul 18 2024, 01:41 AM ISTಪ್ರಧಾನಿ ನರೇಂದ್ರ ಮೋದಿ ಅವರ ನೆಚ್ಚಿನ ‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್’ ನೀತಿಯ ಬಗ್ಗೆ ಬಹಿರಂಗವಾಗಿಯೇ ವಿರೋಧ ವ್ಯಕ್ತಪಡಿಸಿರುವ ಪಶ್ಚಿಮ ಬಂಗಾಳದ ಬಿಜೆಪಿಯ ಹಿರಿಯ ನಾಯಕ ಸುವೇಂದು ಅಧಿಕಾರಿ, ಪಕ್ಷದಲ್ಲಿನ ಅಲ್ಪಸಂಖ್ಯಾತ ಮೋರ್ಚಾ ರದ್ದು ಮಾಡಬೇಕು ಎಂದು ಆಗ್ರಹಿಸಿದ್ದಾರೆ.