ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್. ವಸ್ತ್ರದ್ ಕೊಕ್ಕಡ, ಸೌತಡ್ಕಕ್ಕೆ ಭೇಟಿ
Apr 04 2024, 01:06 AM ISTಸೌತಡ್ಕ ಸಭಾಭವನದಲ್ಲಿ ತಾಲೂಕಿನ ಸ್ವೀಪ್ ಸಮಿತಿ ವತಿಯಿಂದ ಎಲ್ಲ ಶಾಲೆಗಳು, ಅಂಗನವಾಡಿ, ಗ್ರಾಮ ಪಂಚಾಯಿತಿಗಳು, ಗ್ರಂಥಾಲಯಗಳಿಗಾಗಿ ಸಿದ್ಧಪಡಿಸಿರುವ ಪೋಸ್ಟರ್ ಬಿಡುಗಡೆ ಮಾಡಿ ಮತದಾರರ ಸಮಸ್ಯೆಗಳನ್ನು, ಸಂದೇಹಗಳನ್ನು ಆಲಿಸಿದರು.