• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯುವತಿ ಕೊಲೆ ಪ್ರಕರಣ: ಪೊಲೀಸ್‌ ಅಧಿಕಾರಿ ಅಮಾನತ್ತು ರದ್ದತಿಗೆ ಒತ್ತಾಯ

May 26 2024, 01:36 AM IST
ಕೊಲೆ ಪ್ರಕರಣದಲ್ಲಿ ದಲಿತ ಅಧಿಕಾರಿಯನ್ನು ಬಲಿಪಶು ಮಾಡಿರುವುದು ಖಂಡನೀಯ. ದಕ್ಷ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದ ರಾಜೀವ ಎಂ. ಅವರ ಅಮಾನತು ಆದೇಶವನ್ನು ಸರ್ಕಾರ ಕೂಡಲೆ ಹಿಂಪಡೆಯಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ನಿವೃತ್ತ ಐಪಿಎಸ್ ಅಧಿಕಾರಿ ವಿರುದ್ಧ ಅಳಿಯನಿಂದ ದೂರು: ಎಫ್‌ಐಆರ್‌

May 26 2024, 01:30 AM IST
ತಮ್ಮ ಮೊಬೈಲ್‌ ಕರೆಗಳ (ಸಿಡಿಆರ್‌) ಮಾಹಿತಿಯನ್ನು ಕಾನೂನುಬಾಹಿರವಾಗಿ ಪಡೆದಿದ್ದಾರೆ ಎಂದು ಆರೋಪಿಸಿ ನಿವೃತ್ತ ಐಪಿಎಸ್ ಅಧಿಕಾರಿ ಕುಟುಂಬ ಹಾಗೂ ಹೆಬ್ಬಗೋಡಿ ಠಾಣೆ ಇನ್‌ಸ್ಪೆಕ್ಟರ್‌ ವಿರುದ್ಧ ಸಿಇಎನ್‌ ಪೊಲೀಸ್ ಠಾಣೆಯಲ್ಲಿ ಆ ಅಧಿಕಾರಿಯ ಅಳಿಯ ದೂರು ನೀಡಿದ್ದಾರೆ.

ಸ್ವಯಂಘೋಷಿತ ಇಂಟಲಿಜೆನ್ಸ್‌ ಬ್ಯುರೋ ಅಧಿಕಾರಿ ವಶಕ್ಕೆ

May 25 2024, 12:53 AM IST
ರಬಕವಿ-ಬನಹಟ್ಟಿ: ತನಗೆಲ್ಲರೂ ಮರ್ಯಾದೆ ಕೊಡಬೇಕು ಎಂಬ ಹುಂಬತನದಿಂದ ಇಂಟಲಿಜೆನ್ಸಿ ಬ್ಯುರೋ ಅಧಿಕಾರಿ ಎಂದು ಸುಳ್ಳು ಹೇಳಿ, ನಕಲಿ ಐಡಿ ಕಾರ್ಡ್‌, ನಕಲಿ ರಿವಾಲ್ವಾರ್‌ ಮತ್ತು ಕೆಟ್ಟುಹೋದ ವಾಕಿಟಾಕಿ ಇಟ್ಟುಕೊಂಡು ತಿರುಗಾಡುತ್ತಿದ್ದ ಯುವಕನನ್ನು ರಬಕವಿ-ಬನಹಟ್ಟಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಾನಸಿಕ ಕಾಯಿಲೆಗೆ ಸೂಕ್ತ ವೇಳೆ ಚಿಕಿತ್ಸೆ ಅಗತ್ಯ: ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಶಿವಸ್ವಾಮಿ

May 24 2024, 12:49 AM IST
ಮಾನಸಿಕ ಸಮಸ್ಯೆಯನ್ನು ಪ್ರಾಥಮಿಕ ಹಂತದಲ್ಲೇ ಪತ್ತೆ ಹಚ್ಚಿ ಸೂಕ್ತ ಚಿಕಿತ್ಸೆ ನೀಡುವುದರಿಂದ ಸಮಾಜದಲ್ಲಿ ಅವರೂ ಸಹ ಎಲ್ಲರಂತೆ ಬದುಕಲು ಅನುಕೂಲವಾಗುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ಶಿವಸ್ವಾಮಿ ತಿಳಿಸಿದರು. ಹಾಸನದಲ್ಲಿ ವಿಶ್ವ ಸ್ಕಿಜೋಫ್ರೇನಿಯಾ ದಿನ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಅಧಿಕಾರಿ-ಗುತ್ತಿಗೆದಾರರ ನಿರ್ಲಕ್ಷ್ಯಕ್ಕೆ ಸಮತಟ್ಟು ಸ್ಥಳ, ಮೆಟ್ಟಿಲು ಧ್ವಂಸ

May 23 2024, 01:04 AM IST
ಹುಕ್ಕೇರಿ ತಾಲೂಕಿನ ಸಾರಾಪುರ ಗ್ರಾಮದ ಪರಿಶಿಷ್ಟ ಜಾತಿ (ಎಸ್‌ಸಿ) ಕಾಲೋನಿಯಲ್ಲಿ ಲಕ್ಷಾಂತರ ರು. ವೆಚ್ಚದಲ್ಲಿ ಅಭಿವೃದ್ಧಿಪಡಿಸಿದ ಸಮತಟ್ಟು ಪ್ರದೇಶ ಮತ್ತು ಮೆಟ್ಟಿಲುಗಳನ್ನು ಧ್ವಂಸ ಮಾಡಲಾಗಿದೆ. ಜಲಜೀವನ ಮಿಷನ್ (ಜೆಜೆಎಂ) ಯೋಜನೆಯಡಿ ಓವರ್ ಹೆಡ್ ಟ್ಯಾಂಕ್ (ಒಎಚ್‌ಟಿ) ನಿರ್ಮಿಸಲು ಈ ಸ್ಥಳವನ್ನು ಅಪಾರ ಪ್ರಮಾಣದಲ್ಲಿ ಅಗೆದು ಕಂದಕ ಸೃಷ್ಟಿಸಲಾಗಿದೆ.

ಉಡುಪಿ: ಮತ ಎಣಿಕೆ ಕೇಂದ್ರಕ್ಕೆ ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ ಭೇಟಿ

May 23 2024, 01:03 AM IST
ರಾಜ್ಯದ ಮುಖ್ಯ ಚುನಾವಣಾಧಿಕಾರಿ ಮನೋಜ್‌ ಕುಮಾರ್ ಮೀನಾ ಮತ ಎಣಿಕೆ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಪೊಲೀಸರ ಪಹರೆ ಸೇರಿದಂತೆ ಮತ್ತಿತರ ಭದ್ರತೆ ಬಗ್ಗೆ ವೀಕ್ಷಿಸಿದರು.

ವಿದ್ಯಾರ್ಥಿಗಳ ವಿನಯದಿಂದ ಯಶಸ್ಸು ನಿಶ್ಚಿತ: ಐಆರ್‌ಎಸ್‌ ಅಧಿಕಾರಿ ಎಚ್.ಜಿ.ದರ್ಶನ್‌ ಕುಮಾರ್

May 20 2024, 01:39 AM IST
ವಿದ್ಯಾರ್ಥಿಗಳು ವ್ಯಾಸಂಗದ ಅವಧಿಯಲ್ಲಿ ಸತತ ಪರಿಶ್ರಮದ ಜತೆಗೆ ವಿನಯ, ವಿಧೇಯತೆ, ಸಹನೆ, ಶಿಸ್ತು ಮೈಗೂಡಿಸಿಕೊಂಡಲ್ಲಿ ಯಶಸ್ಸು ಸಾಧಿಸಬಹುದು ಎಂದು ಜಿಲ್ಲಾ ಆದಾಯ ತೆರಿಗೆ ವಿಭಾಗದ ಐಆರ್‌ಎಸ್‌ ಅಧಿಕಾರಿ ಎಚ್.ಜಿ.ದರ್ಶನ್‌ ಕುಮಾರ್ ತಿಳಿಸಿದರು. ಅರಸೀಕೆರೆಯಲ್ಲಿ ಹಮ್ಮಿಕೊಂಡ ಪ್ರತಿಭಾ ಪುರಸ್ಕಾರ, ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

ಬಿಟ್ಕಾಯಿನ್‌ ಕೇಸ್‌: ಎಸ್‌ಐಟಿಯಿಂದಐಪಿಎಸ್‌ ಅಧಿಕಾರಿ ಪುತ್ರ ವಿಚಾರಣೆ

May 14 2024, 01:00 AM IST
ಬಹುಕೋಟಿ ಬಿಟ್‌ ಕಾಯಿನ್ ಹಗರಣ ಸಂಬಂಧ ರಾಜ್ಯದ ಹಿರಿಯ ಐಪಿಎಸ್ ಅಧಿಕಾರಿಯೊಬ್ಬರ ಪುತ್ರನನ್ನು ವಿಶೇಷ ತನಿಖಾ ದಳ (ಎಸ್‌ಐಟಿ) ಸೋಮವಾರ ವಿಚಾರಣೆ ನಡೆಸಿದೆ.

ಲಾಫಿಂಗ್‌ ಬುದ್ಧ ಚಿತ್ರದಲ್ಲಿ ಮಾಜಿ ಪೊಲೀಸ್ ಅಧಿಕಾರಿ ಎಸ್‌ಕೆ ಉಮೇಶ್‌ ನಟನೆ

May 10 2024, 11:45 PM IST
ನಿವೃತ್ತ ಪೊಲೀಸ್ ಅಧಿಕಾರಿ ಎಸ್‌ ಕೆ ಉಮೇಶ್‌ ರೀಲ್‌ನಲ್ಲೂ ಪೊಲೀಸ್ ಇನ್ಸ್‌ಪೆಕ್ಟರ್‌ ಆಗಿ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟಿದ್ದಾರೆ.

ಅಧಿಕಾರಿ ಹಂತದಲ್ಲಿ ಕಾಮಗಾರಿ ಬದಲಾಯಿಸಿದರೆ ಶಿಸ್ತು ಕ್ರಮ

May 08 2024, 01:08 AM IST
ಜಿಲ್ಲಾಧಿಕಾರಿ ವೆಂಕಟೇಶ್ ಖಡಕ್ ಎಚ್ಚರಿಕೆ । ಸಿಇಸಿಯಿಂದ ಕೆಎಂಇಆರ್‌ಸಿ ಕಾಮಗಾರಿಗಳ ಮೇಲ್ವಿಚಾರಣೆ
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 26
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved