• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಾಕ್‌ ಅಣ್ವಸ್ತ್ರ ನೆಲೆ ಕೀಲಿ ಅಮೆರಿಕ ಕೈಯಲ್ಲಿ : ಸಿಐಎ ಮಾಜಿ ಅಧಿಕಾರಿ!

Jul 06 2025, 01:52 AM IST

 ಪಾಕ್‌ನ ಪರಮಾಣು ನೆಲೆಗಳ ಕೀಲಿ ಕೈ ಅಮೆರಿಕದ ಬಳಿ ಇದೆ ಎಂದು ಅಮೆರಿಕದ ಗುಪ್ತಚರ ಸಂಸ್ಥೆ ಸಿಐಎದ ಮಾಜಿ ಹಿರಿಯ ಅಧಿಕಾರಿಯೊಬ್ಬರು ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಅರಮನೆ ಮಂಡಳಿಗೆ ಕೆಎಎಸ್ ಅಧಿಕಾರಿ ನೇಮಿಸಿ, ಅರಮನೆ ಉಳಿಸಿ

Jun 25 2025, 01:18 AM IST
ಮೈಸೂರು ಅರಮನೆ ಮಂಡಳಿಗೆ ಹಿರಿಯ ಕೆಎಎಸ್ ಅಧಿಕಾರಿಯನ್ನು ಆಡಳಿತಾಧಿಕಾರಿಯಾಗಿ ನೇಮಿಸಿ, ಅರಮನೆಯನ್ನು ಉಳಿಸಬೇಕು ಎಂದು ವಿಧಾನಪರಿಷತ್ ಸದಸ್ಯ ಎಚ್. ವಿಶ್ವನಾಥ್ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.

ಕೆಡಿಪಿ ಸಭೆಯಲ್ಲಿ ಮಾಹಿತಿ ನೀಡದ ಅಧಿಕಾರಿ: ಶಾಸಕ ಯಾಸೀರ್‌ಅಹ್ಮದಖಾನ ಪಠಾಣ ಗರಂ

Jun 25 2025, 12:33 AM IST
ತಾಲೂಕಿನಲ್ಲಿ ಏನು ಕೆಲಸ ಮಾಡುತ್ತಿದ್ದಿರಿ. ಕೇವಲ ಗೂಗಲ್ ಮೀಟಿಂಗ್‌ಗೆ ಮಾತ್ರ ಸೀಮಿತವಾಗಿದ್ದಿರಿ ಎಂದು ಅಧಿಕಾರಿಗಳಿಗೆ ಶಾಸಕ ಯಾಸೀರ ಅಹ್ಮದ ಖಾನ್ ತರಾಟೆಗೆ ತೆಗೆದುಕೊಂಡರು.

ಯುವಜನತೆ ದುಶ್ಚಟಕ್ಕೆ ಬಲಿಯಾಗಬೇಡಿ: ಪೊಲೀಸ್‌ ಅಧಿಕಾರಿ ಬಾಲಚಂದ್ರ

Jun 23 2025, 12:33 AM IST
ವಿದ್ಯಾರ್ಥಿ, ಯುವಜನರು, ಯುವತಿಯರು ದುಶ್ಚಟಗಳಿಗೆ ದಾಸರಾಗುತ್ತಿದ್ದು, ಅಂತಹವುಗಳಿಂದ ದೂರವಿರುವ ಜೊತೆಗೆ ಓದು, ಭವಿಷ್ಯದ ಕಡೆಗೆ ಗಮನ ಕೇಂದ್ರೀಕರಿಸುವಂತೆ ಆರ್‌ಎಂಸಿ ಯಾರ್ಡ್‌ ಪೊಲೀಸ್ ಠಾಣೆ ವೃತ್ತ ನಿರೀಕ್ಷಕ ಬಾಲಚಂದ್ರ ನಾಯಕ್ ಕಿವಿಮಾತು ಹೇಳಿದರು.

ನಿಗದಿತ ಗುರಿ ಮುಟ್ಟಲು ಅಧಿಕಾರಿ ವರ್ಗ ಶ್ರಮವಹಿಸಲಿ

Jun 21 2025, 12:49 AM IST
ಚಳ್ಳಕೆರೆ ನಗರದ ತಾಲೂಕು ಪಂಚಾಯಿತಿ ಕಾರ್ಯಾಲಯದಲ್ಲಿ ತಾಲೂಕು ಪಂಚಾಯಿತಿ ಆಡಳಿತಾಧಿಕಾರಿ ಡಾ.ಬಿ.ಮಂಜುನಾಥ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ಲೋಕಾ ಅಧಿಕಾರಿ ಹೆಸರಲ್ಲಿ ಸುಲಿಗೆ - ಎಸ್ಪಿಮಟ್ಟದ ಅಧಿಕಾರಿಗಳಿಗೆ ಹಣ!

Jun 17 2025, 09:18 AM IST

ಲೋಕಾಯುಕ್ತ ಅಧಿಕಾರಿಗಳ ಹೆಸರಿನಲ್ಲಿ ಸರ್ಕಾರಿ ಅಧಿಕಾರಿಗಳಿಗೆ ಕರೆ ಮಾಡಿ ಬೆದರಿಸಿ ಹಣ ಸುಲಿಗೆ ಮಾಡಿದ ಆರೋಪ

ಕನ್ನಡ ಕಾರ್ಯಕ್ರಮದಲ್ಲಿ ಹಿಂದಿ ಹಾಡು ಹಾಡಿದಾಗ ಏನಾಯ್ತು? ಓಡೋಡಿ ಬಂದ ಅಧಿಕಾರಿ!

Jun 16 2025, 05:57 AM IST

ಕಭೀ ಕಭೀ ಮೇರೆ ದಿಲ್‌ ಮೆ’ ಅನ್ನುತ್ತಿದ್ದಂತೆ ಓಡೋಡಿ ಬಂದ ಅಧಿಕಾರಿ । ನಿಲ್ಸಿ ನಿಲ್ಸಿ ಇದು ಕನ್ನಡ ಕಾರ್ಯಕ್ರಮ ಎಂದು ತಾಕೀತು

5 ಪೊಲೀಸ್‌ ಅಧಿಕಾರಿ ಸಸ್ಪೆಂಡ್‌ ಖಂಡಿಸಿ ಸಿಎಂಗೆ ಐಪಿಎಫ್‌ ಪತ್ರ

Jun 10 2025, 12:09 PM IST

ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿ ದುರಂತ ಸಂಬಂಧ ಬೆಂಗಳೂರು ಪೊಲೀಸ್ ಆಯುಕ್ತರು ಸೇರಿ ಪೊಲೀಸರ ಅಮಾನತು ನಿರ್ಧಾರ ಖಂಡಿಸಿ ಇಂಡಿಯನ್‌ ಪೊಲೀಸ್ ಫೌಂಡೇಷನ್‌(ಐಪಿಎಫ್‌)ನ 30 ನಿವೃತ್ತ ಐಪಿಎಸ್ ಅಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.

ಒಳ್ಳೇ ಅಧಿಕಾರಿ ಆಗಿದ್ರೂ ಬೆಂಗ್ಳೂರು ಪೊಲೀಸ್‌ ಆಯುಕ್ತರ ಸಸ್ಪೆಂಡ್‌ ಏಕೆ?

Jun 10 2025, 02:46 AM IST
ಸಮರ್ಥ ಪೊಲೀಸ್ ಅಧಿಕಾರಿಯೆಂದೇ ಹೆಸರು ಗಳಿಸಿದ್ದ ಬಿ.ದಯಾನಂದ್ ಅವರು ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತ ಪ್ರಕರಣ ನಡೆದ ದಿನ ಬೆಂಗಳೂರು ನಗರ ಪೊಲೀಸ್‌ ಆಯುಕ್ತರಾಗಿ ತಮ್ಮ ಕರ್ತವ್ಯವನ್ನು ಸಮರ್ಥವಾಗಿ ನಿಭಾಯಿಸಲು ವಿಫಲರಾದರೇ?

ಕಳಪೆ ಗೊಬ್ಬರ ಮಾರಾಟ ಶಂಕೆ, ಮಾರಾಟ ಮಳಿಗೆಗಳಿಗೆ ಕೃಷಿ ಅಧಿಕಾರಿ ಭೇಟಿ

May 31 2025, 12:34 AM IST
ಪ್ರಸಕ್ತ ವರ್ಷ 2025-26ನೇ ಸಾಲಿನ ಮುಂಗಾರು ಹಂಗಾಮಿನ ಬಿತ್ತನೆಗೆ ಕಳಪೆ ಗೊಬ್ಬರ ಮಾರಾಟ ಶಂಕೆ ಹಿನ್ನೆಲೆಯಲ್ಲಿ ತಾಲೂಕು ಸಹಾಯಕ ನಿರ್ದೇಶಕ ಮಂಜುನಾಥ ಜನಮಟ್ಟಿಯವರು ಶುಕ್ರವಾರ ಪಟ್ಟಣದ ವಿವಿಧ ರಸಗೊಬ್ಬರ ಮತ್ತು ಬೀಜ ವಿತರಣೆ ಖಾಸಗಿ ಅಂಗಡಿಗಳಿಗೆ ಭೇಟಿ ಮಾಡಿ ಅಂಗಡಿ ಮತ್ತು ಗೋದಾಮುಗಳನ್ನು ಪರಿಶೀಲಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 27
  • next >

More Trending News

Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved