ನಾಗರಹೊಳೆ ವನ್ಯಜೀವಿ ಅಧಿಕಾರಿ, ಕೊಡಗು ಜಿಲ್ಲಾ ರೈತರ ಸಭೆ
Dec 17 2023, 01:45 AM ISTಸಭೆಯಲ್ಲಿ ದಕ್ಷಿಣ ಕೊಡಗಿನ ಹಲವಾರು ಹೋಬಳಿಗಳ ರೈತ ಸಂಘದ ಸದಸ್ಯರು ಹಾಗೂ ಅರಣ್ಯ ಅಧಿಕಾರಿಗಳ ಸಮ್ಮುಖದಲ್ಲಿ ಸೋಲಾರ್ ಬೇಲಿ ಅಳವಡಿಕೆ, ರೈಲ್ವೆ ಬ್ಯಾರಿಕೇಡ್, ಆನೆ ಮಾನವನ ಸಂಘರ್ಷ ಹಾಗೂ ಹುಲಿ, ಕಾಡುಕೋಣ ಮತ್ತು ಮಂಗಗಳ ದಾಳಿ ಬಗ್ಗೆ ಚರ್ಚಿಸಲಾಯಿತು.