ಅಕ್ಷರ ದಾಸೋಹ ಅಧಿಕಾರಿ ಅಮಾನತಿಗೆ ಒತ್ತಾಯ
Nov 25 2023, 01:15 AM ISTಕನಗಂಡನಹಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕರನ್ನು ಶಿಸ್ತು ಕ್ರಮದಡಿ ಅಮಾನತುಗೊಳಿಸಿದ ನಂತರ, ಅಕ್ಷರ ದಾಸೋಹ, ಹುಣಸಗಿ ಕ್ಲಸ್ಟರ್ ಸಿ.ಆರ್.ಪಿ.ಯನ್ನು ಅಮಾನತುಗೊಳಿಸಲು ಹಿಂದೇಟು ಹಾಕುತ್ತಿರುವುದನ್ನು ಖಂಡಿಸಿ ಮಾದಿಗ ದಂಡೋರ ಸಮಿತಿ ಸದಸ್ಯರು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು