• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಳೆ ನಿವೃತ್ತ ಐಎಎಸ್ ಅಧಿಕಾರಿ ಉಮಾಶಂಕರ್‌ಗೆ ತವರಿನ ಸನ್ಮಾನ: ಮರಿಸ್ವಾಮಿಗೌಡ

May 26 2025, 01:15 AM IST
ಎಸ್.ಆರ್.ಉಮಾಶಂಕರ್ ಅವರು ಉಪವಿಭಾಗಾಧಿಕಾರಿ, ಜಿಲ್ಲಾಧಿಕಾರಿ, ಕಾರ್ಯವದರ್ಶಿ, ಅಪರ ಮುಖ್ಯಕಾರ್ಯರ್ಶಿಗಳಾಗಿ ತಮ್ಮ ಅಧಿಕಾರದ ಅವಧಿಯಲ್ಲಿ ಒಂದೇ ಒಂದು ಕಪ್ಪುಚುಕ್ಕಿ ಇಲ್ಲದಂತೆ ನಿಷ್ಠಾವಂತ, ಪ್ರಾಮಾಣಿಕ ಅಧಿಕಾರಿಯಾಗಿ ಸೇವೆ ಸಲ್ಲಿಸಿ ಜನಸಾಮಾನ್ಯರಿಗೆ ನ್ಯಾಯ ದೊರಕಿಸಿಕೊಡುವ ಕೆಲಸ ಮಾಡಿದ್ದಾರೆ.

ರೈತರು ಗುಣಮಟ್ಟದ ಗೊಬ್ಬರ ಪಡೆಯಬೇಕು: ಕೃಷಿ ಅಧಿಕಾರಿ ಅತೀಕ್ ಉಲ್ಲಾ

May 25 2025, 02:08 AM IST
ರಸಗೊಬ್ಬರಗಳ ಪೋಷಕಾಂಶಗಳ ಗುಣಮಟ್ಟವನ್ನು ಖಾತರಿಪಡಿಸಿಕೊಳ್ಳಲು ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗುತ್ತಿದೆ. ಈ ವರ್ಷದ ಮುಂಗಾರು ಹಂಗಾಮಿನಲ್ಲಿ ಉತ್ತಮ ಬೆಳೆಯ ನಿರಿಕ್ಷೆಯಿದ್ದು, ರೈತರು ಗುಣಮಟ್ಟದ ಗೊಬ್ಬರಗಳನ್ನು ಅಧಿಕೃತ ಲೈಸೆನ್ಸ್ ಪಡೆದ ಮಾರಾಟಗಾರರಿಂದಲೇ ಖರೀದಿಸಬೇಕು

ಪಾಕಿಯ ಜತೆ ನನ್ನ ಮದುವೆ ಮಾಡ್ಸಿ: ಪಾಕ್‌ ಅಧಿಕಾರಿ ಜತೆ ಜ್ಯೋತಿ ಚಾಟ್‌

May 22 2025, 01:01 AM IST
ಭಾರತದ ವಿರುದ್ಧ ಗೂಢಚಾರಿಕೆ ನಡೆಸಿದ ಆರೋಪದಡಿ ಬಂಧಿಸಲ್ಪಟ್ಟು ತನಿಖೆಗೆ ಒಳಗಾಗಿರುವ ಯೂಟ್ಯೂಬರ್‌ ಜ್ಯೋತಿ ಮಲ್ಹೋತ್ರಾಗೆ ಪಾಕಿಸ್ತಾನ ಹಾಗೂ ಅಲ್ಲಿನ ಅಧಿಕಾರಿಗಳೊಂದಿಗೆ ಇರುವ ನಂಟುಗಳು ಬಗೆದಷ್ಟೂ ಬಯಲಾಗುತ್ತಿವೆ.

ರಸಗೊಬ್ಬರ ದಾಸ್ತಾನುಗಳ ಪರಿಶೀಲಿಸಿದ ಕೃಷಿ ಅಧಿಕಾರಿ

May 19 2025, 12:28 AM IST
ಜಿಲ್ಲಾ ಕೃಷಿ ಇಲಾಖೆಯ ಉಪನಿರ್ದೇಶಕ ಎಲ್.ಐ. ರೂಢಗಿ ಶನಿವಾರ ತಾಲೂಕಿನ ಕೃಷಿ ಪರಿಕರ ಮಾರಾಟ ಮಳಿಗೆಗಳಿಗೆ ದಿಢೀರ್‌ ಭೇಟಿ ನೀಡಿ ರಸಗೊಬ್ಬರ ದಾಸ್ತಾನು ಪರಿಶೀಲಿಸಿದರು.

ಯುವಕನ ಮೇಲೆ ಹಲ್ಲೆ ಮಾಡಿದ ಅಧಿಕಾರಿ ವಜಾಗೊಳಿಸಲು ಶಾಸಕ ಸಿಸಿಪಾ ಆಗ್ರಹ

May 18 2025, 11:55 PM IST
ಗದಗ ತಹಸೀಲ್ದಾರ ಕಚೇರಿಯಲ್ಲಿಯೇ ಅಮಾಯಕ ಯುವಕನ ಮೇಲೆ ಕಾಂಗ್ರೆಸ್ ಪ್ರಭಾವಿ ಮುಖಂಡ ಹಾಗೂ ಉಪ ತಹಸೀಲ್ದಾರ್ ಸೇರಿ ಹಲ್ಲೆ ಮಾಡಿದ್ದು, ಕೂಡಲೇ ಆ ಅಧಿಕಾರಿಯನ್ನು ಸೇವೆಯಿಂದ ವಜಾ ಮಾಡಬೇಕು ಎಂದು ಮಾಜಿ ಸಚಿವ, ನರಗುಂದ ಶಾಸಕ ಸಿ.ಸಿ. ಪಾಟೀಲ ಒತ್ತಾಯಿಸಿದರು.

ಮತ್ತೆ ಪಾಕ್‌ ಶೆಲ್‌ ದಾಳಿಗೆ ಅಧಿಕಾರಿ ಸೇರಿ 5 ಬಲಿ - ಕದನ ವಿರಾಮ ಉಲ್ಲಂಘಿಸಿ ಭಾರಿ ದಾಳಿ

May 11 2025, 05:04 AM IST

ಭಾರತ ನೀಡುವ ಪ್ರತೀಕಾರದ ಹೊಡೆತ ಸಹಿಸುವುದು ಅಸಾಧ್ಯವೆಂದು ತಿಳಿದರೂ, ಪಾಕಿಸ್ತಾನ ಹಗಲು-ರಾತ್ರಿ ಅಪ್ರಚೋದಿತ ದಾಳಿ ಮುಂದುವರೆಸಿದೆ.

ಜಿಎಸ್‌ಟಿ ಅಧಿಕಾರಿ ಬಳಿ ಸುಲಿಗೆ : 3 ಪೇದೆಗಳ ಸೆರೆ

May 10 2025, 02:03 AM IST
ಅಪರಾಧ ಕೃತ್ಯಗಳಲ್ಲಿ ಪೊಲೀಸರ ಬಂಧನ ಮುಂದುವರೆದಿದ್ದು, ಈಗ ಮತ್ತೊಂದು ಸುಲಿಗೆ ಪ್ರಕರಣದಲ್ಲಿ ಚಿಕ್ಕಜಾಲ ಠಾಣೆಯ ಮೂವರು ಕಾನ್ಸ್‌ಸ್ಟೇಬಲ್‌ಗಳು ಮತ್ತು ಪತ್ರಕರ್ತ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿದ್ದಾರೆ.

ಅಧಿಕಾರಿ ಲಂಚ ಕೇಳಿದರೆ ದೂರು ದಾಖಲಿಸಿ

May 07 2025, 12:47 AM IST
ಭ್ರಷ್ಟಾಚಾರ ನಿರ್ಮೂಲನೆಯಲ್ಲಿ ಸಾರ್ವಜನಿಕರ ಪಾತ್ರ ಮುಖ್ಯವಾಗಿದೆ. ಪ್ರತಿ ಸರ್ಕಾರಿ ಕಚೇರಿಗಳಲ್ಲೂ ಲಂಚ ನೀಡಿದರೆ ಮಾತ್ರ ಕೆಲಸ ಕಾರ್ಯಗಳು ಆಗುತ್ತವೆ ಹಾಗೂ ಕಡತಗಳು ವಿಲೆವಾರಿಯಾಗುತ್ತವೆ ಎಂದು ಸಾರ್ವತ್ರಿಕವಾಗಿ ಸುಖಾಸುಮ್ಮನೆ ಮಾತನಾಡುತ್ತಾರೆ. ಇದರಿಂದ ಯಾವುದೇ ಪ್ರಯೋಜನ ಆಗುವುದಿಲ್ಲ. ಲೋಕಾಗೆ ದೂರು ನೀಡಿ

ಸಿಎಂ ಉದ್ದೇಶಪೂರ್ವಕವಾಗಿ ಪೊಲೀಸ್ ಅಧಿಕಾರಿ ಮೇಲೆ ಕೈ ಎತ್ತಿಲ್ಲ: ಸುರೇಶ್

Apr 30 2025, 12:31 AM IST
ಬೆಳಗಾವಿಯ ಕಾಂಗ್ರೆಸ್ ಸಮಾವೇಶದಲ್ಲಿ ಬಿಜೆಪಿ ಕಾರ್ಯಕರ್ತರು ತಮ್ಮ ವಿರುದ್ಧ ಕಪ್ಪು ಬಾವುಟ ಪ್ರದರ್ಶನ ಮಾಡಿರುವುದನ್ನು ತಡೆಯಲು ಪೊಲೀಸರು ವಿಫಲರಾಗಿದ್ದರಿಂದ ಸಿದ್ದರಾಮಯ್ಯ ಅವರು ಪೊಲೀಸ್ ಅಧಿಕಾರಿ ಮೇಲೆ ಕೈ ಎತ್ತಿದ ಘಟನೆ ಕುರಿತು ಪ್ರತಿಕ್ರಿಯೆ.

ತೋಟಗಾರಿಕೆ ಅಧಿಕಾರಿ ಮಹಮ್ಮದರಫಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ

Apr 29 2025, 12:46 AM IST
ಸರ್ಕಾರದ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸುವ ಮೂಲಕ ಅವರು ಬದುಕು ಕಟ್ಟಿಕೊಡಲು ಶ್ರಮಿಸುತ್ತಿರುವ ಮುಂಡರಗಿ ತಾಲೂಕು ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಮಹಮ್ಮದರಫಿ ಎಂ. ತಾಂಬೋಟಿ ಅವರು ಅನುಪಮ ಸೇವೆಗಾಗಿ ಗದಗ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಭಾಜನರಾಗಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 27
  • next >

More Trending News

Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved