ದೇಶದ ಆರ್ಥಿಕ ಅಭಿವೃದ್ಧಿಗೆ ಚಾರಿತ್ರಿಕ ದಾಖಲೆಗಳು ಅಗತ್ಯ: ಪತ್ರಾಗಾರದ ಅಧಿಕಾರಿ ಎಚ್.ಎಲ್.ಮಂಜುನಾಥ್
Dec 10 2024, 12:32 AM ISTದೇಶದ ಸಾಂಸ್ಕೃತಿಕ, ಐತಿಹಾಸಿಕ, ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಯಲ್ಲಿ ಐತಿಹಾಸಿಕ ದಾಖಲೆಗಳು ಮಹತ್ವದ ಪಾತ್ರವನ್ನು ವಹಿಸುತ್ತದೆ ಎಂದು ಪತ್ರಾಗಾರದ ಹಿರಿಯ ಸಹಾಯಕ ನಿರ್ದೇಶಕ ಎಚ್.ಎಲ್.ಮಂಜುನಾಥ್ ಹೇಳಿದರು. ಯಳಂದೂರಿನಲ್ಲಿ ಚಾರಿತ್ರಿಕ ದಾಖಲೆಗಳ ಮಹತ್ವ ಮತ್ತು ಉಪಯೋಗ ಎಂಬ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.