• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೋಡಲ್ ಅಧಿಕಾರಿ ಕೂಡಿ ಹಾಕಿದ ರೈತರು

Feb 02 2025, 11:46 PM IST
ತೊಗರಿ ಖರೀದಿ ಪ್ರಕ್ರಿಯೆಯಲ್ಲಿ ಆಗುತ್ತಿರುವ ತಾಂತ್ರಿಕ ತೊಂದರೆ ಸರಿಪಡಿಸಲು ರೈತರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (ವಿಎಸ್ಎಸ್) ಎದುರು ಪ್ರತಿಭಟನೆ ನಡೆಸಿದರು.

ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ 6 ಕೋಟಿ ವೆಚ್ಚದಲ್ಲಿ ಸಿಂಥೆಟಿಕ್‌ ಟ್ರ್ಯಾಕ್‌

Feb 02 2025, 01:03 AM IST
ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ 6 ಕೋಟಿ ರು. ವೆಚ್ಚದಲ್ಲಿ ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣ ಸೇರಿದಂತೆ ವಿವಿಧ ಕ್ರೀಡಾ ಸವಲತ್ತುಗಳನ್ನು ಕಲ್ಪಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ಹೇಳಿದ್ದಾರೆ.

ಕಂದಾಯ ಅಧಿಕಾರಿ ಮೇಲೆ ದರ್ಪ: ಡೀಸಿ, ಎಡೀಸಿ ವರ್ಗಾವಣೆ ಮಾಡಿ

Feb 01 2025, 12:47 AM IST
ಚಿಕ್ಕಮಗಳೂರು ಜಿಲ್ಲೆಯ ಗ್ರಾಮ ಆಡಳಿತ ಅಧಿಕಾರಿಗಳ ಮೇಲೆ ದರ್ಪ ತೋರಿಸುತ್ತಿರುವ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹಾಗೂ ಅಪರ ಜಿಲ್ಲಾಧಿಕಾರಿ ಕನಕರೆಡ್ಡಿ ಅವರನ್ನು ವರ್ಗಾವಣೆ ಮಾಡುವಂತೆ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ತಾಲೂಕು ಘಟಕದ ಸದಸ್ಯರು ಆಗ್ರಹಿಸಿ ತಾಲೂಕು ದಂಡಾಧಿಕಾರಿ ಮಂಜುನಾಥ್‌ಗೆ ಮನವಿ ಸಲ್ಲಿಸಿದರು.

ರೈತರಿಂದ ಚೆಸ್ಕಾಂ ಅಧಿಕಾರಿ ಎಇಇ ಶಂಕರ್ ತರಾಟೆ

Jan 30 2025, 12:34 AM IST
ಹನೂರು ತಾಲೂಕಿನ ವಿವಿಧ ಗ್ರಾಮದ ರೈತ ಮುಖಂಡರು ಅಸಮರ್ಪಕ ವಿದ್ಯುತ್ ಪೂರೈಕೆ ಖಂಡಿಸಿ ಎಇಇ ಶಂಕರ್‌ ಅವರನ್ನು ಹನೂರು ಕಚೇರಿ ಮುಂಭಾಗ ರೈತರು ತರಾಟೆ ತೆಗೆದುಕೊಂಡಿರುವುದು.

ವಕ್ಫ್‌ ಅಧಿಕಾರಿ ವಿರುದ್ಧ ಡೆತ್‌ ಫ್ರೀಜರ್‌ ಹಂಚಿಕೆಯಲ್ಲಿ ಅಕ್ರಮ ಆರೋಪ

Jan 23 2025, 12:47 AM IST
ಜಿಲ್ಲೆಯ ವಕ್ಫ್ ಬೋರ್ಡ್ ಅಧಿಕಾರಿ ಜರೀನಾ ಬೇಗಂರವರ ಬಗ್ಗೆ ಅನುಮಾನ ಇರುವುದರಿಂದ ಜಿಲ್ಲೆಯ ವಕ್ಫ್‌ ಬೋರ್ಡ್‌ನಲ್ಲಿ ಇಲ್ಲಿವರೆಗೂ ನಡೆಯುತ್ತಿರುವ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ವಕ್ಫ್ ಬೋರ್ಡ್ ಉಪಾಧ್ಯಕ್ಷ ಬಿ.ಎಚ್. ಸುಲೇಮಾನ್ ಆಗ್ರಹಿಸಿದರು. ತಿಂಗಳಿಗೆ ಒಮ್ಮೆ ಸಲಹಾ ಸಮಿತಿಯ ಸಭೆಯನ್ನು ಕರೆಯುವ ಪದ್ಧತಿ ಇದ್ದು, ಅದನ್ನು ಉಲ್ಲಂಘಿಸಿದ್ದಾರೆ. ರಾಜ್ಯದಿಂದ ೦೮ ಡೆತ್ ಫ್ರೀಜರ್‌ಗಳನ್ನು ತಾಲೂಕುವಾರು ವಿತರಿಸಲು ರಾಜ್ಯ ವಕ್ಫ್‌ ಬೋರ್ಡ್‌ನಿಂದ ಹಾಸನ ಜಿಲ್ಲಾ ವಕ್ಫ್‌ ಬೋರ್ಡ್‌ಗೆ ಬಂದಿರುತ್ತದೆ ಎಂದರು.

ಬ್ಯಾಂಕ್‌ ದರೋಡೆಗೆ ಅಧಿಕಾರಿ, ಸಿಬ್ಬಂದಿ ನಿರ್ಲಕ್ಷ್ಯ ಕಾರಣ

Jan 22 2025, 12:30 AM IST
ಭದ್ರತಾ ಮಾನದಂಡ ಕಡ್ಡಾಯ ಪಾಲನೆಗೆ ಜಿಲ್ಲಾ ಪೊಲೀಸ್ ಅಧೀಕ್ಷಕಿ ಉಮಾ ಸೂಚನೆ

ಅಧಿಕಾರಿ ವಲಯದಲ್ಲಿ ಉಪ ಲೋಕಾಯುಕ್ತ ಫಣೀಂದ್ರ ಭೀತಿ

Jan 20 2025, 01:34 AM IST
ಉಪ ಲೋಕಾಯುಕ್ತರು ಚಿತ್ರದುರ್ಗ ಜಿಲ್ಲೆ ಪ್ರವಾಸ ಕೈಗೊಂಡಿರುವ ಹಿನ್ನಲೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳ ಸಭೆ ನಡೆಸಿದರು.

ಜಿಲ್ಲಾ ಕಾರ್ಮಿಕ ಅಧಿಕಾರಿ ವಿರುದ್ಧ ಪ್ರತಿಭಟನೆ

Jan 14 2025, 01:03 AM IST
ಜಿಲ್ಲಾ ಕಾರ್ಮಿಕ ಅಧಿಕಾರಿ ತೇಜೋವತಿ ಅವರು ಖಾಸಗಿ ಕಂಪನಿಯ ಮಾಲೀಕರೊಂದಿಗೆ ಸೇರಿ ಎಐಟಿಯುಸಿ ಜಿಲ್ಲಾ ಮುಖಂಡರ ಮೇಲೆ ಇಲ್ಲಸಲ್ಲದ ದೂರು ನೀಡಿ, ಅವರ ತೇಜೋವಧೆಗೆ ಹುನ್ನಾರ ನಡೆಸಿರುವುದನ್ನು ಖಂಡಿಸಿ ಇಂದು ಎಐಟಿಯುಸಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಬಿಸಿಎಂ ತಾಲೂಕು ಅಧಿಕಾರಿ ಎಚ್.ಲೋಕೇಶ್ ಮನೆ ಮೇಲೆ ಲೋಕಾಯುಕ್ತ ದಾಳಿ

Jan 09 2025, 12:46 AM IST
ಸಂಜೆ 6 ಗಂಟೆವರೆಗೂ ಮನೆ, ಕಚೇರಿಯಲ್ಲಿ ಆಸ್ತಿಗಳ ದಾಖಲಾತಿಗಳ ಸಂಗ್ರಹ ಹಾಗೂ ಪರಿಶೀಲನೆ ಕಾರ್ಯ ಮುಂದುವರಿದಿತ್ತು.

ಬಾಕಿ ಬಿಲ್‌ ಪಾವತಿಸದ ಸಣ್ಣ ನೀರಾವರಿ ಇಲಾಖೆ ಕಚೇರಿ ಅಧಿಕಾರಿ ಬಂಧನ

Jan 09 2025, 12:45 AM IST
30 ವರ್ಷಗಳ ಹಿಂದೆ ಹುಬ್ಬಳ್ಳಿ ಮೂಲದ ಆರ್.ಎನ್. ನಾಯಕ ಎಂಬ ಸಿವಿಲ್ ಗುತ್ತಿಗೆದಾರರು ಅಖಂಡ ಧಾರವಾಡ ಜಿಲ್ಲಾ ವ್ಯಾಪ್ತಿಯ ಗದಗನಲ್ಲಿ ಸಿವಿಲ್ ಕಾಮಗಾರಿ ನಿರ್ವಹಿಸಿದ್ದರು. ಆಗ ಅದರ ಬಿಲ್ ₹ 18 ಲಕ್ಷ ಆಗಿತ್ತು. ಬಾಕಿ ಬಿಲ್‌ ನೀಡದೇ ಕಚೇರಿ ಅಧಿಕಾರಿಗಳು ಸತಾಯಿಸುತ್ತಲೇ ಬಂದಿದ್ದರು. ಇದನ್ನು ಪ್ರಶ್ನಿಸಿ ಗುತ್ತಿಗೆದಾರ ನಾಯಕ ನ್ಯಾಯಾಲಯದ ಮೊರೆ ಹೋಗಿದ್ದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 26
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved