ಪಾರದರ್ಶಕವಾಗಿ ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ನಡೆಸಿ: ಅಧಿಕಾರಿಗಳಿಗೆ ಡಿಸಿ ಲಕ್ಷ್ಮೀಪ್ರಿಯಾ ಸೂಚನೆ
Oct 26 2024, 12:53 AM ISTಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇರ ನೇಮಕಾತಿಗಾಗಿ ಅ. 26ರಂದು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ನಡೆಯಲಿದ್ದು, ಅ. 27ರಂದು ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಯು ಕಾರವಾರದ 5, ಹೊನ್ನಾವರ 2, ಕುಮಟಾ 2, ಶಿರಸಿ 4 ಹಾಗೂ ಹಳಿಯಾಳದ 2 ಸೇರಿದಂತೆ ಜಿಲ್ಲೆಯ 15 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ.