ಗ್ರಾಮಾಡಳಿತ ಅಧಿಕಾರಿ ಹುದ್ದೆಗೆ ತಾಂತ್ರಿಕ ಹುದ್ದೆ ವೇತನ ನಿಗದಿ ಮಾಡಿ
Sep 27 2024, 01:24 AM ISTಹೊಸಕೋಟೆ: ಗ್ರಾಮಾಡಳಿತ ಅಧಿಕಾರಿಗಳ ಹುದ್ದೆಗೆ, ತಾಂತ್ರಿಕ ಹುದ್ದೆಗೆ ನೀಡುವ ವೇತನ ಶ್ರೇಣಿ ನಿಗದಿಪಡಿಸಿ ಆದೇಶ ನೀಡಬೇಕು ಎಂದು ಗ್ರಾಮಾಡಳಿತ ಅಧಿಕಾರಿಗಳ ಸಂಘದ ತಾಲೂಕು ಅಧ್ಯಕ್ಷ ನ್ಯಾನಮೂರ್ತಿ ತಿಳಿಸಿದರು.