ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಜೀಪ್ ರ್ಯಾಲಿ : ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ
Sep 07 2024, 01:30 AM IST
ಚಿಕ್ಕಮಗಳೂರು, ಜಿಲ್ಲೆಯ ಮೂಡಿಗೆರೆ ತಾಲೂಕಿನ ಭೈರಾಪುರ ಸುತ್ತಮುತ್ತಲಿನ ಅರಣ್ಯ ಪ್ರದೇಶದಲ್ಲಿ ಜೀಪ್ ರ್ಯಾಲಿ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಮಂದಿ ಆಯೋಜಕರ ವಿರುದ್ಧ ಅರಣ್ಯ ಇಲಾಖೆ ಪ್ರಕರಣ ದಾಖಲು ಮಾಡಿದೆ.
ಒತ್ತುವರಿಗೆ ಬಲಿಯಾದ ರಾಜಕಾಲುವೆ : ಮೌನಕ್ಕೆ ಶರಣಾಗಿ ತೆರವುಗೊಳಿಸಲು ಅಧಿಕಾರಿಗಳು ಹಿಂದೇಟು
Sep 04 2024, 02:00 AM IST
ರಾಜಕಾಲುವೆಯನ್ನು ಒತ್ತುವರಿ ಮಾಡಿಕೊಂಡು ಮನೆಗಳು ನಿರ್ಮಾಣವಾಗಿವೆ. ಇದರಿಂದಾಗಿ ಮಳೆಗಾಲದಲ್ಲಿ ಪ್ರವಾಹ ಉಂಟಾಗಿ ಮನೆಗಳಿಗೆ ನೀರುನುಗ್ಗುತ್ತದೆ. ಸಾರ್ವಜನಿಕರು ಹಲವುಬಾರಿ ದೂರು ನೀಡಿದರು ಅಧಿಕಾರಿಗಳು ರಾಜಕಾಲುವೆಗಳ ಕಡೆ ಸೌಜನ್ಯಕ್ಕೂ ಭೇಟಿ ನೀಡುತ್ತಿಲ್ಲ
ಅಧಿಕಾರಿಗಳು ಜನಪರವಾಗಿ ಕೆಲಸ ಮಾಡಬೇಕು- ಶಾಸಕ ಲಮಾಣಿ
Sep 04 2024, 01:58 AM IST
ಅಧಿಕಾರಿಗಳು ರೈತರ ಬಳಿ ಹೋಗದೇ ಕೇವಲ ಕಚೇರಿಯಲ್ಲಿ ಕುಳಿತು ಕಾಲಹರಣ ಮಾಡಿದರೆ ನಡೆಯಲ್ಲ, ರೈತರು ಹಾಗೂ ಜನಪರವಾಗಿ ನೌಕರರು ಕೆಲಸ ಮಾಡಬೇಕು ಎಂದು ವಿಧಾನಸಭೆ ಉಪಾಧ್ಯಕ್ಷ, ಶಾಸಕ ರುದ್ರಪ್ಪ ಲಮಾಣಿ ಹೇಳಿದರು.
ಎಂಆರ್ಪಿ ದರಕ್ಕಿಂತ ಹೆಚ್ಚಿನ ದರದಲ್ಲಿ ಮದ್ಯ ಮಾರಾಟ, ಕಣ್ಮುಚ್ಚಿ ಕುಳಿತ ಅಧಿಕಾರಿಗಳು
Sep 01 2024, 01:45 AM IST
ಬಾರ್ಗಳಿಗೆ ಬರುವ ಗಿರಾಕಿಗಳೊಂದಿಗೆ ಮಾಲೀಕರು ಸೌಜನ್ಯದಿಂದ ವರ್ತಿಸುವ ಬದಲು ಭಿಕಾರಿಗಳಿಂತೆ ನೋಡುತ್ತಿರುವುದು ದುರಂತದ ಸಂಗತಿಯಾಗಿದೆ
ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಲೋಕಾಯುಕ್ತ ಅಧಿಕಾರಿಗಳು; ಭರ್ಜರಿ ಪ್ರತಿಕ್ರಿಯೆ
Aug 31 2024, 01:34 AM IST
ಶಿವಮೊಗ್ಗ ತಾಪಂ ಸಭಾಂಗಣದಲ್ಲಿ ಶುಕ್ರವಾರ ನಡೆದ ಲೋಕಾಯುಕ್ತ ಅಧಿಕಾರಿಗಳ ಸಾರ್ವಜನಿಕ ಅಹವಾಲು ಸ್ವೀಕಾರ ಸಭೆಯಲ್ಲಿ ಸಾರ್ವಜನಿಕರಿಂದ ಆಹವಾಲು ಸ್ವೀಕರಿಸಲಾಯಿತು.
ಅಧಿಕಾರಿಗಳು ಲಂಚ ಕೇಳಿದರೆ ದೂರು ನೀಡಿ: ಎಂ.ಎನ್. ಶಶಿಧರ
Aug 30 2024, 01:05 AM IST
ಪ್ರತಿಯೊಂದು ವಿವಿಧ ಇಲಾಖೆಗಳ ಅಧಿಕಾರಿಗಳು ಸಾರ್ವಜನಿಕರ ಕೆಲಸ ಕಾರ್ಯ ಮಾಡಿಕೊಡಲು ಲಂಚ ಕೇಳಿದರೆ ನೇರವಾಗಿ ಲೋಕಾಯುಕ್ತಕ್ಕೆ ದೂರು ನೀಡುವ ಗಟ್ಟಿ ಮನಸ್ಸು ಮಾಡಬೇಕು.
ಮೆರವಣಿಗೆ ಚಾಲನೆಗೆ ಜನಪ್ರತಿನಿಧಿಗಳು,ಅಧಿಕಾರಿಗಳು ಗೈರು: ಪ್ರತಿಭಟನೆ
Aug 29 2024, 12:51 AM IST
ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಿದ್ದ ಬ್ರಹ್ಮರ್ಷಿ ನಾರಾಯಣಗುರು ಜಯಂತಿ ಅಂಗವಾಗಿ ನಡೆದ ನಾರಾಯಣಗುರು ಭಾವಚಿತ್ರ ಮೆರವಣಿಗೆಗೆ ಚಾಲನೆ ನೀಡಬೇಕಾಗಿದ್ದ ಜನಪ್ರತಿನಿಧಿಗಳು, ಅಧಿಕಾರಿಗಳು ಗೈರು ಹಾಜರಾಗಿದ್ದರಿಂದ ಆಕ್ರೋಶಗೊಂಡ ಸಮುದಾಯವರು ಪ್ರತಿಭಟನೆ ನಡೆಸಿದರು.
ಮಳವಳ್ಳಿ ಪುರಸಭೆಗೆ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಭೇಟಿ, ಅಧಿಕಾರಿಗಳು, ಸಿಬ್ಬಂದಿಗೆ ತರಾಟೆ
Aug 28 2024, 12:59 AM IST
ಅಧಿಕಾರಿಗಳು ಕಚೇರಿಯಲ್ಲಿದ್ದು, ಸಾರ್ವಜನಿಕರ ಕೆಲಸ ಕಾರ್ಯಗಳನ್ನು ತ್ವರಿತಗತಿಯಲ್ಲಿ ಮಾಡಿಕೊಡಬೇಕು. ಯಾವುದೇ ನಿರ್ಲಕ್ಷ್ಯ ವಹಿಸಿದರೂ ಸಹಿಸುವುದಿಲ್ಲ. ಇನ್ನು ಮುಂದೆ ಕಾರ್ಯಾಲಯದಲ್ಲಿ ಕಡ್ಡಾಯವಾಗಿ ಇರಬೇಕು.
ಗ್ಯಾರಂಟಿ ಯೋಜನೆಗಳು ಶೇ.100 ಅನುಷ್ಠಾನಕ್ಕೆ ಅಧಿಕಾರಿಗಳು ಶ್ರಮಿಸಲಿ
Aug 28 2024, 12:45 AM IST
ಶೇ.100ಪ್ರಗತಿಗೆ ಅಧಿಕಾರಿಗಳು ಹಾಗೂ ಸಂಬಂಧಿಸಿದ ಸಿಬ್ಬಂದಿ ಶ್ರಮಿಸಬೇಕು
ವಿವಿಧ ಇಲಾಖೆ ಅಧಿಕಾರಿಗಳು ಗುರಿ ಸಾಧನೆಯಡೆಗೆ ಗಮನ ಹರಿಸಿ : ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಮಣದೀಪ್ ಚೌಧರಿ
Aug 27 2024, 01:45 AM IST
ಇಲಾಖಾಧಿಕಾರಿಗಳು ತಮಗೆ ವಹಿಸಿದ ಯೋಜನೆಗಳ ಅನುಷ್ಠಾನದಲ್ಲಿ ಅಥವಾ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಶಿಸ್ತು ಬದ್ಧವಾಗಿ ಕಾರ್ಯನಿರ್ವಹಿಸುವುದರೊಂದಿಗೆ ಪಾರದರ್ಶಕತೆ ಕಾಯ್ದುಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಮಣದೀಪ್ ಚೌಧರಿ ಅಧಿಕಾರಿಗಳಿಗೆ ಸೂಚಿಸಿದರು.
< previous
1
...
6
7
8
9
10
11
12
13
14
...
27
next >
More Trending News
Top Stories
ವಾರದಲ್ಲಿ ರಾಜೀನಾಮೆ ನೀಡಿ ಚುನಾವಣೆಗೆ ಬನ್ನಿ : ಯತ್ನಾಳ
ಗೃಹ ಲಕ್ಷ್ಮೀ ವಂಚಿತರನ್ನು ಪತ್ತೆ ಹಚ್ಚಿ ಹಣ ಸಂದಾಯಕ್ಕೆ ಸೂಚನೆ
ಮನೆಯಲ್ಲಿ ತಲ್ವಾರ್, ಬ್ಯಾಗಲ್ಲಿ ಚೂರಿ ಇಟ್ಟುಕೊಳ್ಳಿ: ಕಲ್ಲಡ್ಕ ಪ್ರಭಾಕರ ಭಟ್ ವಿವಾದಾತ್ಮಕ ಹೇಳಿಕೆ
ರಾಜಕಾರಣದಲ್ಲಿ ಕಾಡುವ ಕೊರತೆ ಎಸ್.ಎಂ.ಕೃಷ್ಣ
ರಾಜಧಾನಿಗೆ ಐದಾರು ದಿನ ವರ್ಷಧಾರೆ ಸಾಧ್ಯತೆ