• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಭಾಪತಿ ರೂಲಿಂಗ್‌ ನೀಡಿದ್ದಾರೆ , ಈ ಕೇಸ್‌ ಅವರ ವ್ಯಾಪ್ತಿಗೇ ಬರುತ್ತೆ : ಸಚಿವಾಲಯದ ಅಧಿಕಾರಿಗಳು

Dec 21 2024, 07:28 AM IST

ವಿಧಾನ ಪರಿಷತ್‌ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದ್ದರೂ ವಿಧಾನಪರಿಷತ್‌ ಸದಸ್ಯ ಸಿ.ಟಿ. ರವಿ ಅವರು ಸದನದ ಆವರಣದಲ್ಲೇ ಲಕ್ಷ್ಮೀ ಹೆಬ್ಬಾಳ್ಕರ್‌ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಬಗ್ಗೆ ದೂರು ದಾಖಲಾಗಿದೆ.

ನಾಡುಮಾಸ್ಕೇರಿ ಗ್ರಾಮ ಪಂಚಾಯಿತಿಯಲ್ಲಿ ರಸ್ತೆ ನಿರ್ಮಾಣಕ್ಕಾಗಿ ಅಹವಾಲು ಸ್ವೀಕರಿಸಿದ ಅಧಿಕಾರಿಗಳು

Dec 21 2024, 01:20 AM IST
ಜನರ ಹಲವು ಬೇಡಿಕೆಗೆ ಗುತ್ತಿಗೆ ಕಂಪನಿ ಒಪ್ಪಿದ್ದು, ನಿಗದಿತ ಅವಧಿಯಲ್ಲಿ ಸೇತುವೆ ಸಂಚಾರಕ್ಕೆ ಅನುವು ಮಾಡಿಕೊಡುತ್ತೇವೆ. ಆದರೆ ಜನರು ಸಹಕಾರ ನೀಡುವಂತೆ ಕೆಆರ್‌ಡಿಸಿಎಲ್‌ನ ಅಧಿಕಾರಿಗಳು ಮನವಿ ಮಾಡಿದರು.

ರೂಲಿಂಗ್‌ ಕೊಟ್ಟಿದ್ದಾರೆ, ಸಭಾಪತಿವ್ಯಾಪ್ತಿಗೆ ಪ್ರಕರಣ: ಅಧಿಕಾರಿಗಳು

Dec 21 2024, 01:16 AM IST
ಸಿ.ಟಿ. ರವಿ ಅವರು ಸದನದ ಆವರಣದಲ್ಲೇ ಲಕ್ಷ್ಮೀ ಹೆಬ್ಬಾಳ್ಕರ್‌ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಬಗ್ಗೆ ದೂರು ದಾಖಲಾಗಿದೆ. ಈ ಬಗ್ಗೆ ಸಭಾಪತಿಗಳು ಇಬ್ಬರನ್ನೂ ವಿಚಾರಣೆ ನಡೆಸಿ ರೂಲಿಂಗ್‌ ಕೂಡ ನೀಡಿದ್ದಾರೆ. ಹೀಗಾಗಿ ಇದು ಸಭಾಪತಿಗಳ ವ್ಯಾಪ್ತಿಗೇ ಬರುತ್ತದೆ ಎಂದು ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಕಚೇರಿಗೆ ಜಾಗದ ಕೊರತೆ: ಕೈಗೆ ಸಿಗದ ಅಧಿಕಾರಿಗಳು

Dec 17 2024, 01:49 AM IST
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಕಚೇರಿಯಲ್ಲಿ ಕಡತ ಇಟ್ಟುಕೊಳ್ಳಲೂ ಜಾಗವಿಲ್ಲ. ಕುರ್ಚಿ ಹಾಕಿಕೊಂಡು ಕುಳಿತುಕೊಳ್ಳಲು ಅಧಿಕಾರಿಗಳಿಗೆ ಕೊಠಡಿಯೂ ಇಲ್ಲ ! ಹೀಗಾಗಿ ಬಿಡಿಎಗೆ ಸಂಬಂಧಿಸಿದ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಜನರ ಕೈಗೆ ಅಧಿಕಾರಿಗಳೇ ಸಿಗುತ್ತಿಲ್ಲ.

ಗುತ್ತಿಗೆದಾರರ ದರ್ಪ: ಪೊಲೀಸರ ಮೊರೆ ಹೋದ ಅಧಿಕಾರಿಗಳು

Dec 17 2024, 12:45 AM IST
ಅನಧಿಕೃತವಾಗಿ ಜೆಸಿಬಿ ಮೂಲಕ ನೆಲಬಗೆದು ಕೇಬಲ್‌ ನೆಟ್‌ ವರ್ಕ್‌ ಕಾಮಗಾರಿ ನಿರ್ವಹಿಸುತ್ತಿರುವ ಪರಿಣಾಮ ರಸ್ತೆ ಪಕ್ಕದಲ್ಲಿನ ತುಂಗಭದ್ರಾ ಕುಡಿಯುವ ನೀರು ಸರಬರಾಜಿನ ಮುಖ್ಯ ಪೈಪ್‌ ಹಾಗೂ ಪಂಪ್‌ ಸೆಟ್‌ ಸಾಮಗ್ರಿಗಳು ಹಾಳಾಗಿವೆ

ಅಭಿವೃದ್ಧಿ ಯೋಜನೆಗಳ ಅನುಷ್ಠಾನಕ್ಕೆ ಅಧಿಕಾರಿಗಳು ಕಾಳಜಿ ವಹಿಸಲಿ: ಶಾಸಕ ದೇಶಪಾಂಡೆ

Dec 16 2024, 12:46 AM IST
ಜನಪ್ರತಿನಿಧಿಗಳು ಚುನಾವಣೆಯ ಸಮಯದಲ್ಲಿ ಮಾತ್ರ ರಾಜಕೀಯ ಮಾಡಬೇಕು. ಗೆದ್ದ ನಂತರ ಅವರಿಗೆ ಅಭಿವೃದ್ಧಿ ಮೂಲಮಂತ್ರವಾಗಿರಬೇಕು.

ಮೋರಾರ್ಜಿ ವಸತಿ ಶಾಲೆ ಸಮಸ್ಯೆ ಆಲಿಸಿದ ಅಧಿಕಾರಿಗಳು

Dec 13 2024, 12:46 AM IST
Officials who heard the problem of Morarji residential school

ಅಧಿಕಾರಿಗಳು ರೈತರ ಪರವಾಗಿ ಕೆಲಸ ಮಾಡಿ: ರೈತ ಸಂಘ

Dec 12 2024, 12:32 AM IST
ಮಾಗಡಿ ತಾಲೂಕಿನಲ್ಲಿ ಸಾಕಷ್ಟು ಸಮಸ್ಯೆಗಳಿದ್ದು ಈಗಾಗಲೇ ಹೋರಾಟದ ಮೂಲಕ ಮನವಿ ಸಲ್ಲಿಸಿದ್ದು, ನಮ್ಮ ಬೇಡಿಕೆಗಳನ್ನು ಅಧಿಕಾರಿಗಳು ಬಗೆಹರಿಸುವ ಕೆಲಸ ಮಾಡಬೇಕು.

ಮಕ್ಕಳ ಗ್ರಾಮಸಭೆಗೆ ಪಾಲ್ಗೊಳ್ಳದ ಅಧಿಕಾರಿಗಳು

Dec 11 2024, 12:48 AM IST
ಇಲ್ಲಿನ ಕನಕ ಸಮುದಾಯ ಭವನದಲ್ಲಿ ಬಾಣವರ ಗ್ರಾಮ ಪಂಚಾಯಿತಿ ಮತ್ತು ಪ್ರಕೃತಿ ಫೌಂಡೇಶನ್ ವತಿಯಿಂದ ಮಕ್ಕಳ ವಿಶೇಷ ಹಕ್ಕುಗಳ ಗ್ರಾಮಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಆದರೆ ಈ ಸಭೆಗೆ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ಹೊರತುಪಡಿಸಿ ಯಾವ ಇಲಾಖೆಯ ಅಧಿಕಾರಿಯೂ ಸಹ ಪಾಲ್ಗೊಳ್ಳದಿರುವುದು ನಾಚೀಕೆಗೇಡಿನ ಸಂಗತಿಯಾಗಿದೆ. ಅಲ್ಲದೆ ಮಕ್ಕಳಿಗೆ ನಿರಾಸೆ ಉಂಟಾಗಿದೆ.

ಅವಕಾಶ ವಂಚಿತ ಸಮುದಾಯಗಳ ಅಭಿವೃದ್ಧಿಗೆ ಅಧಿಕಾರಿಗಳು ಶ್ರಮಿಸಿ: ಪಲ್ಲವಿ ಜಿ

Dec 10 2024, 12:32 AM IST
ಅಲೆಮಾರಿ ಸಮುದಾಯದವರಿಗೆ ನೆಲೆ ಸೇರಿದಂತೆ ಶಿಕ್ಷಣ ಹಾಗೂ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಕುರಿತು ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಪಲ್ಲವಿ ಜಿ. ಹೇಳಿದರು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 33
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved