ಅಧಿಕಾರಿಗಳು ನಿಗದಿತ ಸಮಯಕ್ಕೆ ಕಚೇರಿಗೆ ಹಾಜರಾಗಿ: ಜಿಲ್ಲಾಧಿಕಾರಿ
Jul 27 2024, 12:56 AM ISTಕಾಳಗಿಯಲ್ಲಿ ಜನಸ್ಪಂದನೆ ಸಭೆ ನಡೆಸಿ ಆಡಳಿತಕ್ಕೆ ಬಿಸಿ ಮುಟ್ಟಿಸಿದ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್. ಇದೆ ವೇಳೆ ಕೆಲವರಿಗೆ ಸ್ಥಳದಲ್ಲಿಯೇ ಪಿಂಚಣಿ, ರೇಶನ್ ಕಾರ್ಡ್, ಆಯುಷ್ಮಾನ್ ಭಾರತ್, ಭಾಗ್ಯಲಕ್ಷ್ಮೀ ಬಾಂಡ್, ಪೌರ ಕಾರ್ಮಿಕರಿಗೆ ರೈನ್ಕೋಟ್, ರೈತರಿಗೆ ಮೇವಿನ ಬೀಜ, ಸಸಿಗಳನ್ನು ನೀಡಿದರು.