ಸರ್ಕಾರಿ ಅಧಿಕಾರಿಗಳು ಕಾಂಗ್ರೆಸ್ ಕೈಗೊಂಬೆ ಅಲ್ಲ: ಶಾಸಕ ಭೀಮಣ್ಣ ನಾಯ್ಕ
Jul 14 2024, 01:33 AM ISTಸರ್ಕಾರಿ ಅಧಿಕಾರಿಗಳು ಕಾಂಗ್ರೆಸ್ನ ಕೈಗೊಂಬೆಯಾಗಿದ್ದಾರೆ. ಅಧಿಕಾರದಲ್ಲಿ ಕಾಂಗ್ರೆಸ್ನ ಮರಿಪುಡಾರಿಗಳು ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪ ಮಾಡಿದ್ದು, ಸಂಸದರಾಗಿ, ರಾಜ್ಯದ ಹಿರಿಯ ರಾಜಕಾರಿಣಿಯಾಗಿ ಅವರ ಹೇಳಿಕೆ ಶೋಭೆತರುವುದಿಲ್ಲ.