• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಧಿಕಾರಿಗಳು ಲಂಚ ಕೇಳಿದರೆ ನನ್ನ ವಿಳಾಸಕ್ಕೆ ಪತ್ರ ಬರೆಯಿರಿ: ಡಿಸಿಎಂ ಡಿ.ಕೆ.ಶಿವಕುಮಾರ್

Sep 29 2024, 01:30 AM IST
ಸರ್ಕಾರಿ ಸೌಲಭ್ಯ ಕೊಡಿಸುತ್ತೇವೆ, ಕೆಲಸಮಾಡಿ ಕೊಡುತ್ತೇವೆ ಎಂದು ಅಧಿಕಾರಿಗಳು, ಮುಖಂಡರು ಜನರ ಬಳಿ ಲಂಚ ಕೇಳಬಾರದು. ಕೇಳಿದರೆ ಬೆಂಗಳೂರಿನ ನನ್ನ ವಿಳಾಸಕ್ಕೆ ಅವರ ಹೆಸರು ಸಹಿತ ಪತ್ರ ಬರೆಯಿರಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸಾರ್ವಜನಿಕರಿಗೆ ತಿಳಿಸಿದರು. ಕನಕಪುರದಲ್ಲಿ ಜನಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಬಡ-ಶೋಷಿತ ಸಮುದಾಯದವರ ಅಭಿವೃದ್ಧಿಗೆ ಅಧಿಕಾರಿಗಳು ಶ್ರಮಿಸಲಿ

Sep 28 2024, 01:32 AM IST
ಪರಿಶಿಷ್ಟ ಸಮುದಾಯದವರಿಗೂ ಸಾಮಾಜಿಕ ಜಗತ್ತಿನಲ್ಲಿ ಸಹಬಾಳ್ವೆ ನಡೆಸಲು ಅವಕಾಶ ನೀಡಬೇಕು.

ಉದ್ಯಮಿಯನ್ನು ಬೆದರಿಸಿ ಹಣ ಸುಲಿಗೆ ಪ್ರಕರಣ : ಮತ್ತಿಬ್ಬರು ವಂಚಕ ಜಿಎಸ್‌ಟಿ ಅಧಿಕಾರಿಗಳು ಬಲೆಗೆ

Sep 28 2024, 01:23 AM IST
ಇತ್ತೀಚೆಗೆ ನಡೆದಿದ್ದ ಉದ್ಯಮಿಯನ್ನು ಬೆದರಿಸಿ ಜಿಎಸ್‌ಟಿ ಅಧಿಕಾರಿಗಳಿಂದ ಒಂದೂವರೆ ಕೋಟಿ ರುಪಾಯಿ ಹಣ ಸುಲಿಗೆ ಪ್ರಕರಣ ಸಂಬಂಧ ಉದ್ಯಮಿ ಸ್ನೇಹಿತ ಸೇರಿದಂತೆ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಅಗತ್ಯ ಬಿದ್ದರೆ ಅಧಿಕಾರಿಗಳು ಜನರ ಮನೆಗೆ ತೆರಳಿ ಕೆಲಸ ಮಾಡಲಿ: ಮಂಕಾಳ ವೈದ್ಯ

Sep 25 2024, 12:53 AM IST
ಅಧಿಕಾರಿಗಳು ಜನರ ಕೆಲಸ ಮಾಡಿಕೊಡಬೇಕು. ಕಚೇರಿ ಬಿಟ್ಟು ತಿರುಗಾಡಿ ಜನರಿಗೆ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ನೀಡಬೇಕು.

ಕಾರ್ಮಿಕರ ಸಂಬಳಕ್ಕೆ ಕೈ ಹಾಕುವ ಬಳ್ಳಾರಿ ಥರ್ಮಲ್‌ ಪವರ್‌ ಸ್ಟೇಷನ್‌ ಅಧಿಕಾರಿಗಳು

Sep 21 2024, 01:55 AM IST
ಕಾರ್ಖಾನೆ ಅಧಿಕಾರಿಗಳು ತಮಗೆ ಲಕ್ಷಾಂತರ ರುಪಾಯಿ ಸಂಬಳ ಇದ್ದರೂ ಕಷ್ಟ ಪಟ್ಟು ಕೆಲಸ ಮಾಡಿ ಜೀವನ ಸಾಗಿಸುತ್ತಿರುವ ಬಡಪಾಯಿ ಕಾರ್ಮಿಕರ ಸಂಬಳಕ್ಕೆ ಕೈಹಾಕಿರುವುದು ನಾಚಿಕೆಗೇಡು.

ಭಟ್ಕಳದಲ್ಲಿ ಕಂದಾಯ ಅಧಿಕಾರಿಗಳು, ಸಿಬ್ಬಂದಿ ವರ್ಗಾವಣೆಗೆ ಆಗ್ರಹ

Sep 21 2024, 01:47 AM IST
ಅಧಿಕಾರಿಗಳ ವರ್ಗಾವಣೆಗೆ ಆಗ್ರಹಿಸಿ ಜಿಲ್ಲಾಧಿಕಾರಿ ಅವರಿಗೆ ಮನವಿ ನೀಡಿದ್ದರೂ ಪ್ರಯೋಜನವಾಗದ ಹಿನ್ನೆಲೆ ಅಹೋರಾತ್ರಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದಾರೆ.

ಅಧಿಕಾರಿಗಳು, ಗುತ್ತಿಗೆದಾರ ಲೋಪ: ಜೆಜೆಎಂ ಕಾಮಗಾರಿ ವಿಫಲ: ಶಾಸಕ ಪ್ರಭು ಚವ್ಹಾಣ್‌

Sep 20 2024, 01:42 AM IST
ಜಲ ಜೀವನ್‌ ಮಿಷನ್‌ ಯೋಜನೆಯ ಅಧಿಕಾರಿಗಳು ಮತ್ತು ಗುತ್ತಿಗೆದಾರರ ಕಾರಣದಿಂದಾಗಿ ಸಂಪೂರ್ಣ ವಿಫಲಗೊಂಡಿದೆ.

ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು-ಚಂದ್ರಶೇಖರ

Sep 15 2024, 01:47 AM IST
ಜಿಲ್ಲೆಯಲ್ಲಿ ೧೯೧೮ ಅಂಗನವಾಡಿಗಳನ್ನು ಪರಿಶೀಲಿಸುತ್ತಿದ್ದೇವೆ. ತಾಲೂಕಿನಲ್ಲಿ ಎಷ್ಟು ಜನರು ಅಂಗನವಾಡಿ ಮೇಲ್ವಿಚಾರಕರಿದ್ದಾರೆ. ಅವರು ಎಷ್ಟು ದಿನಕ್ಕೊಮ್ಮೆ ಅಂಗನವಾಡಿಗಳಿಗೆ ಭೇಟಿ ನೀಡುತ್ತಾರೆ ಎಂಬುದನ್ನು ಗಮನಿಸಿ ಅಂಗನವಾಡಿಗಳ ಕುರಿತು ಸಮಗ್ರ ಮಾಹಿತಿ ಪಡೆದುಕೊಳ್ಳಿ, ನಿಮ್ಮ ಮೇಲ್ವಿಚಾರಕರು ಸಾಕಷ್ಟು ಸಂಬಳ ಪಡೆಯುತ್ತಿದ್ದಾರೆ. ಒಂದು ಅಂಗನವಾಡಿ ಭೇಟಿ ನೀಡಿ ಇನ್ನೊಂದು ಅಂಗನವಾಡಿ ಭೇಟಿ ನೀಡಲು ನೂರು ದಿನ ತೆಗೆದುಕೊಳ್ಳುತ್ತಿದ್ದಾರೆಂದು ಹಾವೇರಿ ಲೋಕಾಯುಕ್ತ ಡಿ.ಎಸ್ಪಿ ಬಿ.ಪಿ. ಚಂದ್ರಶೇಖರ ಹೇಳಿದರು.

ಸಭೆಗೆ ಬ್ಯಾಂಕ್‌ ಅಧಿಕಾರಿಗಳು ಗೈರು, ಜೋಶಿ ಗರಂ

Sep 14 2024, 01:49 AM IST
ಸಚಿವರ ಸಭೆಗೆ ಬರದಿದ್ದರೇ ಹೇಗೆ? ಹೀಗಾದರೆ, ಜಿಲ್ಲಾಡಳಿತ ನಿರ್ವಹಣೆ ಹೇಗೆ? ಮಾಡುತ್ತಿರಿ ಎಂದು ಜಿಲ್ಲಾಧಿಕಾರಿಗೆ ಪ್ರಶ್ನಿಸಿದ ಸಚಿವ ಜೋಶಿ, ಈ ಬಗ್ಗೆ ಆರ್‌ಬಿಐ ಅಧಿಕಾರಿಗಳಿಗೆ ದೂರು ನೀಡುವುದಾಗಿಯೂ ಎಚ್ಚರಿಕೆ ನೀಡಿದರು.

ರಸ್ತೆ ಗುಂಡಿ ಮುಚ್ಚಲು ನಿರ್ಲಕ್ಷಿಸಿದರೆ ಅಧಿಕಾರಿಗಳು ಅಮಾನತು: ಡಿಸಿಎಂ

Sep 09 2024, 01:35 AM IST
ಬೆಂಗಳೂರಿನಲ್ಲಿ ರಸ್ತೆ ಗುಂಡಿ ಮುಚ್ಚಲು ನಿರ್ಲಕ್ಷಿಸಿದರೆ ಎಷ್ಟು ಬಿಬಿಎಂಪಿ ಅಧಿಕಾರಿಗಳು ಅಮಾನತುಗೊಳ್ಳುತ್ತಾರೋ ಗೊತ್ತಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 33
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved