ಕರ್ತವ್ಯ ಲೋಪವೆಸಗುವ ಅಧಿಕಾರಿಗಳು, ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ: ಎಎಸ್ಪಿ ಈ.ಗಂಗಾಧರಸ್ವಾಮಿ
Apr 25 2024, 01:00 AM ISTಮದ್ದೂರು ಕ್ಷೇತ್ರ ವ್ಯಾಪ್ತಿ ಚುನಾವಣೆ ಕರ್ತವ್ಯಕ್ಕೆ 1 ಡಿಎಸ್ಪಿ, 3 ಇನ್ಸ್ ಪೆಕ್ಟರ್ , 9 ಪಿಎಸ್ಐ ಒಳಗೊಂಡಂತೆ 400 ಸಿಬ್ಬಂದಿ ನಿಯೋಜಿಸಲಾಗಿದೆ. ಮುಕ್ತ, ನ್ಯಾಯ ಸಮ್ಮತ ಚುನಾವಣೆ ನಡೆಸುವ ಜೊತೆಗೆ ಮತಗಟ್ಟೆಗಳಲ್ಲಿ ಯಾವುದೇ ಕಾನೂನು ಬಾಹಿರ ಚಟುವಟಿಕೆ ನಡೆಯದಂತೆ ತೀವ್ರ ಕಟ್ಟೆಚರ ವಹಿಸಿ ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು.