ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಸಿಎಂ ಕಾರ್ಯಕ್ರಮ ಹಿನ್ನೆಲೆ ಅಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಿ: ಸಚಿವ ಸಂತೋಷ ಲಾಡ್
Feb 19 2024, 01:34 AM IST
ಫೆ.24ರಂದು ಸಿಎಂ ಸಿದ್ದರಾಮಯ್ಯ ನವಲಗುಂದಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಸಚಿವ ಲಾಡ್ ಸಿದ್ಧತೆ ಪರಿಶೀಲಿಸಿದರು.
ರಸ್ತೆ ಕಾಮಗಾರಿ ಪರಿಶೀಲಿಸಿದ ಲೋಕೋಪಯೋಗಿ ಅಧಿಕಾರಿಗಳು
Feb 15 2024, 01:32 AM IST
ನಾಲತವಾಡಕ್ಕೆ ಹೋಗುವ ಮಾರ್ಗದ ರಸ್ತೆ ಹಾಗೂ ನಿಡಗುಂಡಿ ರಸ್ತೆ ಕಾಮಗಾರಿಯ ಸ್ಥಳಕ್ಕೆ ಬೆಳಗಾವಿಯ ಲೋಕೋಪಯೋಗಿ ಇಲಾಖೆಯ ಮುಖ್ಯ ಅಭಿಯಂತರ ಎಚ್.ಸುರೇಶ ಹಾಗೂ ಅಧೀಕ್ಷಕ ಅಭಿಯಂತರ ಅರುಣಕುಮಾರ ಪಾಟೀಲ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಕ್ಕಳ ರಕ್ಷಣೆಗೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ
Feb 11 2024, 01:49 AM IST
ಶಿಶು ಮರಣ ಘಟಿಸದಂತೆ ನೋಡಿಕೊಳ್ಳಲು ಮುಂಜಾಗೃತ ಕ್ರಮ ವಹಿಸಬೇಕು.
ಅಧಿಕಾರಿಗಳು ಅವಳಿ ನಗರದ ಅಭಿವೃದ್ಧಿಗೆ ಪೂರಕವಾಗಿ ಸ್ಪಂದಿಸುತ್ತಿಲ್ಲ-ಗದಗ ನಗರಸಭೆ ಅಧ್ಯಕ್ಷೆ ಉಷಾ
Feb 10 2024, 01:46 AM IST
ಗದಗ ಬೆಟಗೇರಿ ನಗರಸಭೆಗೆ ಪ್ರಭಾರ ಪೌರಾಯುಕ್ತರಾಗಿ ಸೇವೆ ಸಲ್ಲಿಸುತ್ತಿರುವ ಹಿರಿಯ ಅಧಿಕಾರಿಗಳು ಸೇರಿದಂತೆ ಇಲ್ಲಿನ ಸಿಬ್ಬಂದಿಗಳು ಅವಳಿ ನಗರದ ಅಭಿವೃದ್ಧಿಗೆ ಪೂರಕವಾಗಿ ಸ್ಪಂದಿಸುತ್ತಿಲ್ಲ, ಇದರಿಂದಾಗಿ ಆಡಳಿತ ಕುಂಠಿತವಾಗುತ್ತಿದೆ ಎಂದು ನಗರಸಭೆಯ ಅಧ್ಯಕ್ಷೆ ಉಷಾ ದಾಸರ ಹೇಳಿದರು.
ನೋಡಲ್ ಅಧಿಕಾರಿಗಳು ಗ್ರಾಮಗಳ ಅಭ್ಯುದಯಕ್ಕೆ ಶ್ರಮಿಸಬೇಕು: ಕೆ.ಎನ್. ರಾಜಣ್ಣ
Feb 09 2024, 01:46 AM IST
ನೋಡಲ್ ಅಧಿಕಾರಿಗಳು ಗ್ರಾಮ ಸಭೆಗೆ ಕಡ್ಡಾಯವಾಗಿ ಹಾಜರಾಗಿ ಗ್ರಾಮಗಳಲ್ಲಿರುವ ಸಮಸ್ಯೆಗಳ ನಿವಾರಣೆಗೆ ಪಿಡಿಒಗಳ ಜೊತೆ ಸಮನ್ವಯತೆ ಸಾಧಿಸಿ ಅಭಿವೃದ್ಧಿ ವಿಚಾರದಲ್ಲಿ ಮಾರ್ಗದರ್ಶನ ನೀಡುವ ಮೂಲಕ ಗ್ರಾಮಗಳ ಅಭ್ಯುದಯ್ಕಕೆ ಶ್ರಮಿಸಬೇಕು ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಸಲಹೆ ನೀಡಿದರು.
ಸರ್ಕಾರಿ ಸಂಸ್ಥೆಗಳಿಂದಲೇ ಎಫ್ಎಸ್ಎಸ್ಎಐನಿಯಮ ಉಲ್ಲಂಘನೆ, ಅಧಿಕಾರಿಗಳು ಮೌನ
Feb 06 2024, 01:30 AM IST
ಪಡಿತರ ಸಾಮಗ್ರಿ ದಾಸ್ತಾನು ಇಡುವ, ಮಾರಾಟ ಮಾಡುವ, ಆಹಾರ ತಯಾರಿಸುವ ಬಹುತೇಕ ಸರ್ಕಾರಿ, ಸರ್ಕಾರೇತರ ಸಂಸ್ಥೆಗಳು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಪರವಾನಗಿ ಪಡೆದಿಲ್ಲ.
ಸಂವಿಧಾನ ಜಾಗೃತಿ ಕಾರ್ಯಕ್ರಮದಲ್ಲಿ ಅಧಿಕಾರಿಗಳು ಪಾಲ್ಗೊಳ್ಳಬೇಕು: ಪ್ರಶಾಂತಶೆಟ್ಟಿ
Jan 30 2024, 02:02 AM IST
ತಾಪಂ ಸಾಮರ್ಥ್ಯ ಸೌಧದಲ್ಲಿ ತಹಸೀಲ್ದಾರ್ ಹಾಗೂ ತಾಪಂ ಇಒ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಪಪಂ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಶಾಂತ್.ಎಲ್.ಶೆಟ್ಟಿ ಸಂವಿಧಾನ ಜಾಗೃತಿ ಜಾಥಾ ನಮ್ಮ ತಾಲೂಕಿಗೆ ಆಗಮಿಸುತ್ತಿದ್ದು ಈ ಕಾರ್ಯಕ್ರಮದಲ್ಲಿ ಎಲ್ಲಾ ಇಲಾಖೆ ಅಧಿಕಾರಿಗಳೂ ಕಡ್ಡಾಯವಾಗಿ ಭಾಗವಹಿಸಬೇಕೆಂದರು.
ಅಭಿವೃದ್ಧಿ, ಒಳ್ಳೆ ಆಡಳಿತಕ್ಕೆ ಅಧಿಕಾರಿಗಳು ಸಹಕರಿಸಿ: ಸಚಿವ ಡಾ.ಶರಣಪ್ರಕಾಶ
Jan 27 2024, 01:18 AM IST
ರಾಯಚೂರಿನ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 75ನೇ ಗಣರಾಜ್ಯೋತ್ಸದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಆರ್.ಪಾಟೀಲ್ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ತದನಂತರ ಸಂವಿಧಾನ ಜಾಗೃತಿ ಜಾಥಕ್ಕೆ ಸಚಿವರು ಚಾಲನೆ ನೀಡಿದರು.
ವಿದ್ಯುತ್ ಸಮಸ್ಯೆಗಳಿಗೆ ಅಧಿಕಾರಿಗಳು ಸ್ಪಂದಿಸಿ
Jan 26 2024, 01:54 AM IST
ಅಕ್ರಮ-ಸಕ್ರಮ ಪಂಪ್ಸೆಟ್ ಯೋಜನೆಯಡಿ ಟ್ರಾನ್ಸಫಾರ್ಮರ್ನಿಂದ 500 ಮೀಟರ್ ಅಂತರದೊಳಗಿರುವ ಪಂಪ್ಸೆಟ್ ಮಾಲೀಕರು ₹10 ಸಾವಿರ ತುಂಬಿದವರಿಗೆ ಸಕ್ರಮ ಮಾಡುವ ಯೋಜನೆಯ ಲಾಭ ರೈತರಿಗೆ ದೊರೆಯಲಿದೆ. 500 ಮೀಟರ್ ಅಂತರ ಮೇಲ್ಪಟವರಿಗೆ ಸೋಲಾರ ಅಳವಡಿಸಲಾಗುವುದು.
ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಿ: ಡಿ.ರಂದೀಪ್
Jan 24 2024, 02:02 AM IST
ಕಾಂಗ್ರೆಸ್ ಸರ್ಕಾರದಲ್ಲಿ ಜನರ ಸಮಸ್ಯೆಗೆ ಸ್ಪಂದಿಸಲು ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಜಿಲ್ಲಾಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಿ. ರಂದೀಪ ಸೂಚನೆ ನೀಡಿದರು.
< previous
1
...
19
20
21
22
23
24
25
26
27
next >
More Trending News
Top Stories
ವಾರದಲ್ಲಿ ರಾಜೀನಾಮೆ ನೀಡಿ ಚುನಾವಣೆಗೆ ಬನ್ನಿ : ಯತ್ನಾಳ
ಗೃಹ ಲಕ್ಷ್ಮೀ ವಂಚಿತರನ್ನು ಪತ್ತೆ ಹಚ್ಚಿ ಹಣ ಸಂದಾಯಕ್ಕೆ ಸೂಚನೆ
ಮನೆಯಲ್ಲಿ ತಲ್ವಾರ್, ಬ್ಯಾಗಲ್ಲಿ ಚೂರಿ ಇಟ್ಟುಕೊಳ್ಳಿ: ಕಲ್ಲಡ್ಕ ಪ್ರಭಾಕರ ಭಟ್ ವಿವಾದಾತ್ಮಕ ಹೇಳಿಕೆ
ರಾಜಕಾರಣದಲ್ಲಿ ಕಾಡುವ ಕೊರತೆ ಎಸ್.ಎಂ.ಕೃಷ್ಣ
ರಾಜಧಾನಿಗೆ ಐದಾರು ದಿನ ವರ್ಷಧಾರೆ ಸಾಧ್ಯತೆ