ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಅಧಿಕಾರಿಗಳು ಕರ್ತವ್ಯ ಜೊತೆಗೆ ಸಾಮಾಜಿಕ ಕಳಕಳಿ ಮೆರೆಯಬೇಕು
Jun 29 2024, 12:31 AM IST
ಹರಿಹರ ತಾಲೂಕುಮಟ್ಟದ ಎಲ್ಲ ಇಲಾಖೆಗಳ ಅಧಿಕಾರಿಗಳು ತಮ್ಮ ಕರ್ತವ್ಯದ ಜೊತಯಲ್ಲಿ ಸಾಮಾಜಿಕ ಕಳಕಳಿಯನ್ನು ಹೊಂದುವ ಮೂಲಕ ಜನಪರವಾದ ಸೇವೆ ಸಲ್ಲಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ಹಾಗೂ ಹರಿಹರ ತಾಲೂಕು ಪಂಚಾಯಿತಿ ಆಡಳಿತಾಧಿಕಾರಿ ಸಿ.ಪಿ. ಸೌಮ್ಯಶ್ರೀ ಸೂಚಿಸಿದರು.
ವಿಪತ್ತು ನಿರ್ವಹಣೆಗಾಗಿ ಅಧಿಕಾರಿಗಳು ಶ್ರಮ ಹಾಕಿ: ಉಪವಿಭಾಗಾಧಿಕಾರಿ ಅಭಿಷೇಕ್
Jun 28 2024, 12:55 AM IST
ನದಿ ಪಾತ್ರದ ಮನೆಗಳಿಗೆ ನೀರು ನುಗ್ಗುವ ವಿವರ ಮೊದಲೇ ಪಟ್ಟಿಮಾಡಿಕೊಂಡು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವದರೊಂದಿಗೆ ಜನರಿಗೆ ಸೂಕ್ತ ಮಾಹಿತಿ ನೀಡಬೇಕು
ಅಧಿಕಾರಿಗಳು ತಿಂಗಳಿಗೊಮ್ಮೆ ಹಾಸ್ಟೆಲ್ ವಾಸ್ತವ್ಯ ಮಾಡಿ
Jun 28 2024, 12:47 AM IST
Bidar News, State Commission for Protection of Child Rights, Child Rights Karnataka, ಬೀದರ್, ಕೆ. ನಾಗಣ್ಣಗೌಡ, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ
ಅತಿವೃಷ್ಟಿ ಎದುರಿಸಲು ಅಧಿಕಾರಿಗಳು ಸಜ್ಜಾಗಲಿ: ನಟರಾಜ
Jun 28 2024, 12:46 AM IST
ತಾಲೂಕು ಆಸ್ಪತ್ರೆ ಮತ್ತು ಗ್ರಾಮೀಣ ಪ್ರದೇಶದ ಪಿಎಚ್‌ಸಿಗಳಲ್ಲಿ ಯಾರೂ ಚಿಕಿತ್ಸೆಗೆ ದೊರೆಯಲಿಲ್ಲ ಎಂದು ಹೇಳದಂತೆ ನಿಗಾ ವಹಿಸಿ, ಚಿಕಿತ್ಸೆ ನೀಡಬೇಕು ಎಂದು ತಾಲೂಕು ಪಂಚಾಯಿತಿ ಆಡಳಿತಾಧಿಕಾರಿ ನಟರಾಜ ತಿಳಿಸಿದರು.
ಕೆಲ ಅಧಿಕಾರಿಗಳು, ಸಿಬ್ಬಂದಿ ಅಸಡ್ಡೆ, ರೈತರು, ಸಾರ್ವಜನಿಕರಿಗೆ ಮಾಹಿತಿ ಕೊರತೆ
Jun 27 2024, 01:10 AM IST
100ಕ್ಕೆ ಶೇ.70 ರಷ್ಟು ಭಾಗದ ಆಸ್ತಿಗಳು ಇನ್ನೂ ಕೂಡ ಪೌತಿ ಖಾತೆಗಳು ಆಗಿಲ್ಲ. ಆಸ್ತಿ ಭಾಗವಾಗದೇ ತಾತ, ಮುತ್ತಾತ ನ ಹೆಸರಿನಲ್ಲೇ ಇರುವುದು, ಕುಟುಂಬದವರು ಒಟ್ಟಿಗೆ ಸೇರಿ ಪೌತಿ ಖಾತೆ ಮಾಡಿಸಿಕೊಳ್ಳದೇ ಇರುವುದು ಮುಂತಾದ ಸಮಸ್ಯೆಗಳ ಪರಿಹಾರಕ್ಕಾಗಿ ಹೆಚ್ಚು ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಅಲೆದಾಡುತ್ತಿದ್ದಾರೆ. ಈ ಒಂದು ಸಮಸ್ಯೆ ಅಕ್ರಮ ಆಸ್ತಿಗಳಿಕೆಗೆ ದಾರಿ ಮಾಡಿಕೊಡಬಹುದು.
ಸರ್ಕಾರಿ ಅಧಿಕಾರಿಗಳು ಗುಲಾಮರಲ್ಲ: ಡಿಸಿಎಂ
Jun 27 2024, 01:04 AM IST
ಚನ್ನಪಟ್ಟಣ: ಸರ್ಕಾರಿ ಅಧಿಕಾರಿಗಳನ್ನು ನಾನು ಗುಲಾಮರು ಎಂದು ಕರೆದಿಲ್ಲ. ಸಮಾಜಸೇವೆ ಮಾಡುವ ನಿಟ್ಟಿನಲ್ಲಿ ಅವರು ಈ ವೃತ್ತಿ ಆರಿಸಿಕೊಂಡಿದ್ದಾರೆ. ಆದರೆ, ಇಲ್ಲಿನ ಮಾಜಿ ಶಾಸಕರು ಅಧಿಕಾರಿಗಳನ್ನು ಗುಲಾಮರು ಎಂದಿದ್ದಾರೆ. ಇದಕ್ಕೆ ಒಬ್ಬ ಸರ್ಕಾರದ ಪ್ರತಿನಿಧಿಯಾಗಿ ನಾನು ಕ್ಷಮೆಯಾಚಿಸುತ್ತೇನೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪರೋಕ್ಷ ಟಾಂಗ್ ನೀಡಿದರು.
ಮಳೆಯಿಂದ ಕುಸಿದ ಸೇತುವೆ ದುರಸ್ತಿ ಮಾಡದ ಅಧಿಕಾರಿಗಳು ಗ್ರಾಮಸ್ಥರ ಪ್ರತಿಭಟನೆ
Jun 27 2024, 01:03 AM IST
2022 ರಲ್ಲಿ ಸುರಿದ ಭೀಕರ ಮಳೆಗೆ ಮಾದಿಹಳ್ಳಿ ಹಳ್ಳದ ಸೇತುವೆ ಕುಸಿದಿತ್ತು. ಇದರಿಂದ ಮಾದಿಹಳ್ಳಿ, ದೇವರಹಳ್ಳಿ, ಕಳ್ಳನಕೆರೆ ಮತ್ತು ಡಿಂಕ ಗ್ರಾಮದ ಜನ 10 ಕಿ.ಮೀ ದೂರದ ಹೋಬಳಿ ಕೇಂದ್ರ ಕಿಕ್ಕೇರಿಗೆ ಬರಲು ಹತ್ತಾರು ಕಿಮೀ ಬಳಸಿ ಬರಬೇಕಾಗಿದೆ. ಶಾಲಾ ಕಾಲೇಜಿಗೆ ಹೋಗಲು ಮಕ್ಕಳು, ರೋಗಿಗಳನ್ನು ಆಸ್ಪತ್ರೆಗೆ ಕರೆದೊಯ್ಯಲು ಪರದಾಡುತ್ತಿದ್ದಾರೆ.
ಅಧಿಕಾರಿಗಳು ರೈತರ ಹಲವು ಸಮಸ್ಯೆ ಬಗೆಹರಿಸಿಲ್ಲ: ರೈತ ಮುಖಂಡ ಮುದುಗೆರೆ ರಾಜೇಗೌಡ ಆರೋಪ
Jun 27 2024, 01:02 AM IST
ಸರ್ಕಾರ ಬಡ ರೈತರಿಗೆ ಕೃಷಿ ಇಲಾಖೆಯಲ್ಲಿ ಬಾಡಿಗೆಗೆ ಸಲ್ಲಬೇಕಿದ್ದ ಕೃಷಿ ಉಪಕರಣ ನೀಡುತ್ತಿಲ್ಲ. ತೋಟಗಾರಿಕೆ ಇಲಾಖೆ ಅಕ್ಕಿಮಂಚನಹಳ್ಳಿ ಬೋರಮ್ಮರಿಗೆ ಸಬ್ಸಿಡಿಯಲ್ಲಿ ಟ್ರಾಕ್ಟರ್ ಖರೀದಿಸಿದ್ದಾರೆ. ಆದರೆ, ಸ್ಥಳೀಯ ತೋಟಗಾರಿಕೆ ಸಹಾಯಕ ನಿರ್ದೇಶಕ ಸಬ್ಸಿಡಿ ಕಲ್ಪಿಸಲು ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ.
ಪ್ರವಾಹ ಎದುರಿಸಲು ಅಧಿಕಾರಿಗಳು ಸಿದ್ದರಾಗಿ
Jun 26 2024, 12:39 AM IST
ಕನ್ನಡಪ್ರಭ ವಾರ್ತೆ ರಾಮದುರ್ಗ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಈ ಭಾರಿ ಅಗತ್ಯಕ್ಕಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಪರಿಣಾಮ ಜಲಾಶಯಗಳ ನೀರಿನ ಮಟ್ಟ ಹೆಚ್ಚಿ ಪ್ರವಾಹದಿಂದ ಜನ ಜಾನುವಾರಗಳಿಗೆ ತೊಂದರೆಯಾಗದಂತೆ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಬೇಕು. ಮತ್ತು ತಾಲೂಕ ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ತಹಸೀಲ್ದಾರ್ ಪ್ರಕಾಶ ಹೊಳೆಪ್ಪಗೋಳ ನಿರ್ದೇಶನ ನೀಡಿದರು.
ಅಧಿಕಾರಿಗಳು ಸರಿಯಾಗಿ ಕೆಲಸ ಮಾಡದಿದ್ದರೆ ವರ್ಗಾವಣೆ: ಸಚಿವ ಮಂಕಾಳು ವೈದ್ಯ
Jun 26 2024, 12:32 AM IST
ಎಂಡೊಸಲ್ಫಾನ್ ಪೀಡಿತರಿಗೆ ಸರ್ಕಾರದಿಂದ ಸಿಗುವ ಸೌಲಭ್ಯ ಒದಗಿಸಬೇಕು. ಇದರಿಂದ ಯಾರೊಬ್ಬರೂ ವಂಚಿತರಾಗದಂತೆ ಕ್ರಮ ವಹಿಸಿ ಎಂದು ಸಚಿವ ಮಂಕಾಳು ವೈದ್ಯ ತಿಳಿಸಿದರು.
< previous
1
...
20
21
22
23
24
25
26
27
28
...
35
next >
More Trending News
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ