ಬರ ನಿರ್ವಹಣೆಗೆ ಅಧಿಕಾರಿಗಳು ಕಾರ್ಯತತ್ಪರಾಗಲಿ
Oct 06 2023, 01:17 AM ISTಬರ ನಿರ್ವಹಣೆಯನ್ನು ಸಮರ್ಪಕವಾಗಿ ನಿಭಾಯಿಸುವಲ್ಲಿ ಪ್ರತಿಯೊಂದು ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯತತ್ಪರರಾಗಬೇಕು ಎಂದು ಶಾಸಕ ಜಿ.ಎಸ್. ಪಾಟೀಲ ಅವರು ಪ್ರಗತಿ ಪರಿಶೀಲನೆ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬರ ನಿರ್ವಹಣೆ ಕುರಿತು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾರ್ಗದರ್ಶನ ನೀಡಿದ್ದಾರೆ.