ಪ್ರತಿಭಟನಾನಿರತ ರೈತರ ಮನವೊಲಿಸಿದ ಅಧಿಕಾರಿಗಳು
Feb 24 2024, 02:32 AM ISTಜಿಲ್ಲಾಧಿಕಾರಿಗಳು ಸ್ಥಳಕ್ಕೆ ಬಂದು ಮನವಿ ಆಲಿಸುವ ಜೊತೆಗೆ ನಾಲೆಗೆ ಸಮರ್ಪಕ ನೀರು ಹರಿಸುವವರೆಗೂ ಸ್ಥಳ ಬಿಟ್ಟು ಕದಲುವುದಿಲ್ಲವೆಂದು ಪಟ್ಟು ಹಿಡಿದಿದ್ದ ರೈತರು ಉಪ ವಿಭಾಗಾಧಿಕಾರಿ ಎನ್.ದುರ್ಗಾಶ್ರೀ, ತಹಸೀಲ್ದಾರ್ ಅಶ್ವತ್ಥ್ ಇತರೆ ಅಧಿಕಾರಿಗಳು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ ಸೂಚನೆಯ ಮೇರೆಗೆ ಧರಣಿ ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನೆ ನೇತೃತ್ವ ವಹಿಸಿದ್ದ ರೈತರ ಮನವೊಲಿಸುವಲ್ಲಿ ಸಫಲರಾದರು.