ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಸರ್ಕಾರಿ ಸಂಸ್ಥೆಗಳಿಂದಲೇ ಎಫ್‌ಎಸ್‌ಎಸ್‌ಎಐನಿಯಮ ಉಲ್ಲಂಘನೆ, ಅಧಿಕಾರಿಗಳು ಮೌನ
Feb 06 2024, 01:30 AM IST
ಪಡಿತರ ಸಾಮಗ್ರಿ ದಾಸ್ತಾನು ಇಡುವ, ಮಾರಾಟ ಮಾಡುವ, ಆಹಾರ ತಯಾರಿಸುವ ಬಹುತೇಕ ಸರ್ಕಾರಿ, ಸರ್ಕಾರೇತರ ಸಂಸ್ಥೆಗಳು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಪರವಾನಗಿ ಪಡೆದಿಲ್ಲ.
ಸಂವಿಧಾನ ಜಾಗೃತಿ ಕಾರ್ಯಕ್ರಮದಲ್ಲಿ ಅಧಿಕಾರಿಗಳು ಪಾಲ್ಗೊಳ್ಳಬೇಕು: ಪ್ರಶಾಂತಶೆಟ್ಟಿ
Jan 30 2024, 02:02 AM IST
ತಾಪಂ ಸಾಮರ್ಥ್ಯ ಸೌಧದಲ್ಲಿ ತಹಸೀಲ್ದಾರ್ ಹಾಗೂ ತಾಪಂ ಇಒ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಪಪಂ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಶಾಂತ್.ಎಲ್.ಶೆಟ್ಟಿ ಸಂವಿಧಾನ ಜಾಗೃತಿ ಜಾಥಾ ನಮ್ಮ ತಾಲೂಕಿಗೆ ಆಗಮಿಸುತ್ತಿದ್ದು ಈ ಕಾರ್ಯಕ್ರಮದಲ್ಲಿ ಎಲ್ಲಾ ಇಲಾಖೆ ಅಧಿಕಾರಿಗಳೂ ಕಡ್ಡಾಯವಾಗಿ ಭಾಗವಹಿಸಬೇಕೆಂದರು.
ಅಭಿವೃದ್ಧಿ, ಒಳ್ಳೆ ಆಡಳಿತಕ್ಕೆ ಅಧಿಕಾರಿಗಳು ಸಹಕರಿಸಿ: ಸಚಿವ ಡಾ.ಶರಣಪ್ರಕಾಶ
Jan 27 2024, 01:18 AM IST
ರಾಯಚೂರಿನ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 75ನೇ ಗಣರಾಜ್ಯೋತ್ಸದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಆರ್.ಪಾಟೀಲ್ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ತದನಂತರ ಸಂವಿಧಾನ ಜಾಗೃತಿ ಜಾಥಕ್ಕೆ ಸಚಿವರು ಚಾಲನೆ ನೀಡಿದರು.
ವಿದ್ಯುತ್ ಸಮಸ್ಯೆಗಳಿಗೆ ಅಧಿಕಾರಿಗಳು ಸ್ಪಂದಿಸಿ
Jan 26 2024, 01:54 AM IST
ಅಕ್ರಮ-ಸಕ್ರಮ ಪಂಪ್‌ಸೆಟ್ ಯೋಜನೆಯಡಿ ಟ್ರಾನ್ಸಫಾರ್ಮರ್‌ನಿಂದ 500 ಮೀಟರ್ ಅಂತರದೊಳಗಿರುವ ಪಂಪ್‌ಸೆಟ್ ಮಾಲೀಕರು ₹10 ಸಾವಿರ ತುಂಬಿದವರಿಗೆ ಸಕ್ರಮ ಮಾಡುವ ಯೋಜನೆಯ ಲಾಭ ರೈತರಿಗೆ ದೊರೆಯಲಿದೆ. 500 ಮೀಟರ್ ಅಂತರ ಮೇಲ್ಪಟವರಿಗೆ ಸೋಲಾರ ಅಳವಡಿಸಲಾಗುವುದು.
ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಿ: ಡಿ.ರಂದೀಪ್
Jan 24 2024, 02:02 AM IST
ಕಾಂಗ್ರೆಸ್ ಸರ್ಕಾರದಲ್ಲಿ ಜನರ ಸಮಸ್ಯೆಗೆ ಸ್ಪಂದಿಸಲು ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಜಿಲ್ಲಾಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಿ. ರಂದೀಪ ಸೂಚನೆ ನೀಡಿದರು.
ಕರಿ ಕಲ್ಲು ಬಂಡೆ ಸಾಗಣೆ ಮೇಲೆ ದಾಳಿ, ವಶಪಡಿಸಿಕೊಂಡ ಅಧಿಕಾರಿಗಳು
Jan 22 2024, 02:15 AM IST
ಸರ್ಕಾರದ ಪರವಾನಿಗೆಯಿಲ್ಲದೆ ಸಾಗಿಸುತ್ತಿದ್ದ ಬೃಹದಾಕಾರದ ಬ್ಲಾಕ್ ಗ್ರಾನೈಟ್ ಬಂಡೆ ಲಾರಿ ಸಮೇತ ಚಿತ್ರದುರ್ಗ-ತುಮಕೂರು ಗಡಿ ಭಾಗವಾದ ಹುಳಿಯಾರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಚಿತ್ರದುರ್ಗದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ಈಗ ವ್ಯಾಪಕ ಚರ್ಚೆಗೆ ಕಾರಣವಾಗಿದೆ.
ಯಲ್ಲಾಪುರ ಅಭಿವೃದ್ಧಿಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ: ಸೋಮೇಶ್ವರ ನಾಯ್ಕ
Jan 21 2024, 01:30 AM IST
ಕಳೆದ ೮ ತಿಂಗಳಿಂದ ಪಟ್ಟಣದಲ್ಲಿ ತಹಸೀಲ್ದಾರ್ ಅವರು ಆಡಳಿತಗಾರರಾಗಿ ಕಾರ್ಯನಿರ್ವಹಿಸುತ್ತಿದ್ದು, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಅಭಿವೃದ್ಧಿ ಆಗುತ್ತಿಲ್ಲ. ಅಧಿಕಾರಿಗಳು ಸದಸ್ಯರೊಂದಿಗೆ ಸಭೆ ನಡೆಸುತ್ತಿಲ್ಲ.
ಬರ ಎದುರಿಸಲು ಅಧಿಕಾರಿಗಳು ಸನ್ನದ್ಧರಾಗಿ
Jan 20 2024, 02:00 AM IST
ಇಂಡಿ ಪಟ್ಟಣದ ತಾಲೂಕು ಸೌಧ ಸಭಾಂಗಣದಲ್ಲಿ ಶುಕ್ರವಾರ ಕರೆದ ಟಾಸ್ಕ್‌ಫೋರ್ಸ್ ಸಭೆಯಲ್ಲಿ ಎಸಿ ಅಬೀದ್ ಗದ್ಯಾಳ ಅಧ್ಯಕ್ಷತೆ ವಹಿಸಿ ಮಾತನಾಡಿದ್ದು ಹೀಗೆ...
ಭ್ರಷ್ಟರ ಜತೆಗೆ ಸೇರಿ ಅಧಿಕಾರಿಗಳು ಭ್ರಷ್ಟರಾಗಬಾರದು
Jan 18 2024, 02:02 AM IST
ಮುದ್ದೇಬಿಹಾಳ ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕ ಸಿ.ಎಸ್.ನಾಡಗೌಡ (ಅಪ್ಪಾಜಿ) ಖಡಕ್ ಎಚ್ಚರಿಕೆ ನೀಡಿದರು.
ಅಧಿಕಾರಿಗಳು ಸಾರ್ವಜನಿಕ ಸೇವೆಗೆ ಅನಗತ್ಯ ವಿಳಂಬ ಮಾಡಬಾರದು- ಲೋಕಾಯುಕ್ತ ಡಿವೈಎಸ್ಪಿ ಚಂದ್ರಪ್ಪ
Jan 18 2024, 02:01 AM IST
ಅಧಿಕಾರಿಗಳಾದವರು ಸಾರ್ವಜನಿಕರಿಂದ ಲಂಚ ಪಡೆಯುವುದು, ಅನಗತ್ಯ ವಿಳಂಬ ಧೋರಣೆ, ಜನರನ್ನು ಕಚೇರಿಗಳಿಗೆ ಹೆಚ್ಚು ಅಲೆಸುವುದು ತಪ್ಪು ಸಾರ್ವಜನಿಕರ ಕೆಲಸ ಕಾರ್ಯಗಳನ್ನು ಯಾವುದೇ ತರ ಡಿಮ್ಯಾಂಡ್ ಮಾಡಬಾರದು.
< previous
1
...
27
28
29
30
31
32
33
34
35
next >
More Trending News
Top Stories
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
ಸರ್ಕಾರದ ಪ್ರತಿ ಇಲಾಖೆಯ ಮೇಲೂ ಲೋಕಾಯುಕ್ತ ಕಣ್ಣು
ಸಿಎಂ ಕಾರಲ್ಲಿ ರವಿಕುಮಾರ್ ಕೂತಿದ್ದು ಅಪರಾಧವೇ ?