ಕೆಲಸ ಮಾಡದ ಅಧಿಕಾರಿಗಳು ಕ್ಷೇತ್ರಬಿಟ್ಟು ಹೋಗಲಿ
Dec 22 2023, 01:30 AM ISTಕ್ಷೇತ್ರದಲ್ಲಿ ಬಡವರ ಪರವಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುವ ಅಧಿಕಾರಿಗಳು ಬೇಕು, ಸುಖಾಸುಮ್ಮನೆ ಕಾಲಹರಣ ಮಾಡುವ ಅಧಿಕಾರಿಗಳು ಕ್ಷೇತ್ರ ಬಿಟ್ಟು ಹೋಗಲಿ, ನಿಗದಿತ ಅವಧಿಯೊಳಗೆ ತಮ್ಮ ಕೆಲಸ ನಿರ್ವಹಿಸದ ಅಧಿಕಾರಿಗಳ ವಿರುದ್ಧ ಕ್ರಮ ಗ್ಯಾರಂಟಿ.